ಕೇಂದ್ರ ಸೇವೆಗೆ ಐಎಎಸ್‌ ಅಧಿಕಾರಿಗಳ ಕಳುಹಿಸುವಂತೆ ಪತ್ರ

Team Udayavani, Dec 20, 2017, 8:43 AM IST

20-8.jpg

ನವದೆಹಲಿ: ಕೇಂದ್ರ ಸರ್ಕಾರದ ಮಧ್ಯಮ ಶ್ರೇಣಿಯ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಲು ಐಎಎಸ್‌ ಅಧಿಕಾರಿಗಳ ಕೊರತೆ ಉಂಟಾಗಿದೆ. ಹೀಗಾಗಿ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಪತ್ರ ಬರೆದಿದೆ. ಅದರ ಪ್ರಕಾರ ರಾಜ್ಯಗಳು ತಮ್ಮಲ್ಲಿರುವ ಐಎಎಸ್‌ ಅಧಿಕಾರಿಗಳನ್ನು ಕೇಂದ್ರ ಸೇವೆಯ ನಿಯೋಜನೆಗೆ ಬಿಡಬೇಕು ಎಂದು
ಕೋರಿದೆ. ಕೇಂದ್ರ ಸೇವೆಯ ನಿಯೋಜನೆಗೆ ಸಂಬಂಧಿಸಿದಂತೆ 1,051 ಹುದ್ದೆಗಳ ಪೈಕಿ 493ನ್ನು ಐಎಎಸ್‌ ಅಧಿಕಾರಿಗಳಿಗೆ ಮೀಸಲು ಇರಿಸಲಾಗಿದೆ. ಅದನ್ನು ಭರ್ತಿ ಮಾಡಿದ ಬಳಿಕ 558 ಹುದ್ದೆಗಳು ಮತ್ತೂ ಉಳಿದುಕೊಳ್ಳುತ್ತವೆ. ಕರ್ನಾಟಕ 44 ಅಧಿಕಾರಿಗಳ
ಸ್ಥಾನದಲ್ಲಿ 19, ಮಹಾರಾಷ್ಟ್ರ 66 ರ ಪೈಕಿ 20 ಅಧಿಕಾರಿಗಳನ್ನು ನಿಯೋಜಿಸಿದೆ.

ಐಎಎಸ್‌ ಅಧಿಕಾರಿಗಳ ವರ್ಗ: ರಾಜ್ಯ ಸರ್ಕಾರ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿರ್ದೇಶಕರಾಗಿದ್ದ ಡಾ.ಕೆ.ಜಿ.ಜಗದೀಶ್‌ ಅವರನ್ನು ಕಾರ್ಮಿಕ ಇಲಾಖೆ ಆಯುಕ್ತರಾಗಿ, ಕೆಪಿಎಸ್‌ಸಿ ಕಾರ್ಯದರ್ಶಿ ಪ್ರಸನ್ನ ಕುಮಾರ್‌ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಪ್ರಸನ್ನ ಕುಮಾರ್‌ ಅವರು ಕೆಪಿಎಸ್‌ಸಿ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನಿಭಾಯಿಸಲಿದ್ದಾರೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.