ಲೆ| ಉಮರ್‌ ಫ‌ಯಾಜ್‌ ಹಂತಕರ ಗುರುತು ಪತ್ತೆ, ಶೀಘ್ರ ಬಂಧನ: ಸೇನೆ


Team Udayavani, Aug 15, 2017, 7:34 PM IST

Sandhu-700.jpg

ಜಮ್ಮು : ಜಮ್ಮು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ 22ರ ಹರೆಯದ ಲೆಫ್ಟಿನೆಂಟ್‌ ಉಮರ್‌ ಫ‌ಯಾಜ್‌ ಅವರನ್ನು ಅಪಹರಿಸಿ ಹತ್ಯೆಗೆದಿದ್ದ ಮೂವರು ಉಗ್ರರನ್ನು ಗುರುತಿಸಲಾಗಿದ್ದು ಅವರನ್ನು  ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಇಂದು ಮಂಗಳವಾರ ಹೇಳಿದ್ದಾರೆ. 

“ಲೆ| ಉಮರ್‌ ಫ‌ಯಾಜ್‌ ಅವರನ್ನು ಕಳೆದ ಮೇ ತಿಂಗಳಲ್ಲಿ ಅಪಹರಿಸಿ ಹತ್ಯೆಗೈದಿದ್ದ ಮೂವರು ಉಗ್ರರನ್ನು ಗುರುತಿಸಲಾಗಿದೆ ಮತ್ತು ಅವರನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ನಾವು ಕೈಗೊಂಡಿದ್ದೇವೆ’ ಎಂದು ಜನರಲ್‌ ಆಫೀಸರ್‌ ಕಮಾಂಡಿಂಗ್‌ (ಜಿಓಸಿ) 15 ದಳದ ಲೆ.ಜ. ಸಂಧು ಅವರಿಂದು ಎಎನ್‌ಐಗೆ ತಿಳಿಸಿದರು. 

ಕಾಶ್ಮೀರ ಕಣಿವೆಯಲ್ಲೀಗ ಪ್ರತಿಭಟನೆಗಳ ಸಂಖ್ಯೆ ಗಣನೀಯವಾಗಿ ಇಳಿದಿದೆ; ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಜನರ ಸಂಖ್ಯೆಯೂ ಕಡಿಮೆಯಾಗಿದೆ. ಜನರಿಗೆ ಪ್ರತಿಭಟನೆಗಳಿಂದ ಸಾಕಾಗಿ ಹೋಗಿದೆ; ತಮ್ಮ ಬದುಕು ಮಾಮೂಲಿಯಾಗಿ ಸಾಗುವುದನ್ನು ಅವರು ಬಯಸುತ್ತಿದ್ದಾರೆ ಎಂದು ಸಂಧು ಹೇಳಿದರು. 

ಟಾಪ್ ನ್ಯೂಸ್

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

1-rr

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ

Untitled-1

ಚಿಕ್ಕಮಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ನೀರುಪಾಲು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

1-rr

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

1-22f

ಕಾಶ್ಮೀರದಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ತೆಗೆಸಿ ಭಾಷಣ ಮಾಡಿದ ಗೃಹ ಸಚಿವ ಶಾ!

MUST WATCH

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

udayavani youtube

ಅಡಿಕೆಯನ್ನು ಸುಲಭವಾಗಿ ಬೆಳೆಯುವ ಹಲವು ವಿಧಾನಗಳು

udayavani youtube

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್

ಹೊಸ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

gow theft – protest

ಗೋ ಕಳ್ಳಸಾಗಾಣಿಕೆ ತಡೆಯಲು ಕ್ರಮಕ್ಕೆ ಆಗ್ರಹ; ರಸ್ತೆ ತಡೆ ಮಾಡಿ ಪ್ರತಿಭಟನೆ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

ಯಡಿಯೂರಪ್ಪ ಪ್ರಚಾರದಿಂದ ಬಿಜೆಪಿಗೆ ಆನೆ ಬಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.