ಅಲ್ಪಸಂಖ್ಯಾಕ ಸ್ಥಾನಮಾನಕ್ಕಾಗಿ ಮೆರವಣಿಗೆ
Team Udayavani, Apr 30, 2018, 8:20 AM IST
ನಾಶಿಕ್: ಮಹಾರಾಷ್ಟ್ರದಲ್ಲಿರುವ ಲಿಂಗಾಯತ ಸಮುದಾಯದವರೂ ತಮಗೆ ಧಾರ್ಮಿಕ ಅಲ್ಪಸಂಖ್ಯಾಕ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ರವಿವಾರ ನಾಶಿಕ್ ನಲ್ಲಿ ಮೆರವಣಿಗೆ ನಡೆಸಿದ್ದಾರೆ. ಕರ್ನಾಟಕ ಸರಕಾರ ಈಗಾಗಲೇ ನಿರ್ಧಾರ ಕೈಗೊಂಡು ಪ್ರಕಟಣೆ ಹೊರಡಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಧುಲೆ, ಜಲಗಾಂವ್, ಅಹ್ಮದ್ನಗರ್, ನಂದುರ್ಬಾರ್ ಜಿಲ್ಲೆಗಳ ಲಿಂಗಾಯತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್