ಮದ್ಯದ ಬಾಟಲಿಗಳಿಗೂ ಬಾರ್‌ಕೋಡ್‌

Team Udayavani, Feb 24, 2020, 10:48 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭೋಪಾಲ್‌: ಮಧ್ಯಪ್ರದೇಶದಲ್ಲಿ ಆಲ್ಕೋಹಾಲ್‌ ಬಾಟಲಿಗಳಲ್ಲಿ ಬಾರ್‌ಕೋಡ್‌ಗಳನ್ನು ಪರಿಚಯಿಸಲಾಗುತ್ತಿದ್ದು, ಫ್ಯಾಕ್ಟರಿಗಳಿಂದ ಮಳಿಗೆಗಳಿಗೆ ಸಾಗಣೆ ವೇಳೆ ಅವುಗಳನ್ನು ಟ್ರ್ಯಾಕ್‌ ಮಾಡುವುದೇ ಇದರ ಉದ್ದೇಶವಾಗಿದೆ.

ಅಲ್ಲಿನ ಸರ್ಕಾರ ಘೋಷಿಸಿರುವ ಹೊಸ ಮದ್ಯ ನೀತಿಯಲ್ಲಿ ಈ ಅಂಶವನ್ನು ಸೇರಿಸಲಾಗಿದೆ ಎಂದು ಸಚಿವ ಬೃಜೇಂದ್ರ ಸಿಂಗ್‌ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ