ಪಂಚ ರಾಜ್ಯಗಳ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಮೊದಲ ಹಂತದ ಪಟ್ಟಿಯಲ್ಲಿ ಯಾರ್ಯಾರಿಗೆ ಮಣೆ..?

Team Udayavani, Mar 14, 2021, 5:27 PM IST

14-11

ನವ ದೆಹಲಿ : ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ವಿಧಾನಸಭಾ  ಚುನಾವಣೆಗೆ ಮೊದಲ ಹಂತದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಸಿಇಸಿ ಅಂತಿಮಗೊಳಿಸಿದೆ.

ಬಿಜೆಪಿ ರಾಷ್ಟ್ರಆಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ಮಾರ್ಚ್ 13(ಶನಿವಾರ) ರಂದು ನಡೆಯಿತು.

ಓದಿ :  ಪಶ್ಚಿಮ ಬಂಗಾಳ : ಗಾಯಗೊಂಡ ಹುಲಿ ಅತ್ಯಂತ ಅಪಾಯಕಾರಿ ಪ್ರಾಣಿ : ಮಮತಾ ಕಿಡಿ

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಚುನಾವಣಾ ಸಮಿತಿಯ ಇತರ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಜೆಪಿ ಸಿಇಸಿ ಅಂತಿಮಗೊಳಿಸಿದ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡಿನ ವಿಧಾನ ಸಭಾ ಚುನಾವಣೆಗೆ ಅಂತಿಮಗೊಳಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಟ್ಯಾಗ್ ಮಾಡುವುದರೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಶುಭಾಶಯಗಳು ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಓದಿ : ಸಾವಿಗೆದುರಾಗಿ ನಿಂತ ‘ಮರುಭೂಮಿಯ ಹೂ’ವಿನ ಘಮ…!

ಟಾಪ್ ನ್ಯೂಸ್

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ಗೆ 74 ರನ್‌ ಗೆಲುವು

ರಾವಲ್ಪಿಂಡಿ ಟೆಸ್ಟ್‌ : ಪಾಕ್ ವಿರುದ್ಧ ಇಂಗ್ಲೆಂಡ್‌ಗೆ 74 ರನ್‌ ಗೆಲುವು

ಬಂಟ್ವಾಳ : ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಲ್ಟಿಯಾದ ರಿಕ್ಷಾ: ಚಾಲಕ ಸೇರಿ ಇಬ್ಬರಿಗೆ ಗಾಯ

ಬಂಟ್ವಾಳ : ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಲ್ಟಿಯಾದ ರಿಕ್ಷಾ: ಚಾಲಕ ಸೇರಿ ಇಬ್ಬರಿಗೆ ಗಾಯ

ಮುಸ್ಲಿಂ ಓಲೈಕೆಗಾಗಿ ಪ್ರತ್ಯೇಕ ಕಾಲೇಜು ಘೋಷಣೆ: ಸರ್ಕಾರದ ನಿರ್ಧಾರಕ್ಕೆ ಮುತಾಲಿಕ್ ಖಂಡನೆ

ಮುಸ್ಲಿಂ ಓಲೈಕೆಗಾಗಿ ಪ್ರತ್ಯೇಕ ಕಾಲೇಜು ಘೋಷಣೆ: ಸರ್ಕಾರದ ನಿರ್ಧಾರಕ್ಕೆ ಮುತಾಲಿಕ್ ಖಂಡನೆ

1-dASAsaS

ಚುನಾವಣೋತ್ತರ ಸಮೀಕ್ಷೆ: ಗುಜರಾತ್‌ನಲ್ಲಿ 7 ನೇ ಅವಧಿಗೆ ಬಿಜೆಪಿ ; ಹಿಮಾಚಲದಲ್ಲಿ ಜಿದ್ದಾಜಿದ್ದು

ತಾಜ್‌ಮಹಲ್‌ ನ ಈಗಿನ ಇತಿಹಾಸವೇ ಮುಂದುವರಿಯಲಿ: ಸುಪ್ರೀಂಕೋರ್ಟ್‌

ತಾಜ್‌ಮಹಲ್‌ ನ ಈಗಿನ ಇತಿಹಾಸವೇ ಮುಂದುವರಿಯಲಿ: ಸುಪ್ರೀಂಕೋರ್ಟ್‌

ಕಿಷ್ಕಿಂದಾ ಅಂಜನಾದ್ರಿ ಕೇಸರಿಮಯ, ಮೊಳಗಿದ ಜೈಶ್ರೀರಾಮ್, ಬಜರಂಗಿ ಘೋಷಣೆ

ಕಿಷ್ಕಿಂದಾ ಅಂಜನಾದ್ರಿ ಕೇಸರಿಮಯ, ಮೊಳಗಿದ ಜೈಶ್ರೀರಾಮ್, ಬಜರಂಗಿ ಘೋಷಣೆ

ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕತರೂ ಮುಖ್ಯಮಂತ್ರಿ ಅಭ್ಯರ್ಥಿಯೇ : ಈಶ್ವರ ಖಂಡ್ರೆ

ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕತರೂ ಮುಖ್ಯಮಂತ್ರಿ ಅಭ್ಯರ್ಥಿಯೇ : ಈಶ್ವರ ಖಂಡ್ರೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dASAsaS

ಚುನಾವಣೋತ್ತರ ಸಮೀಕ್ಷೆ: ಗುಜರಾತ್‌ನಲ್ಲಿ 7 ನೇ ಅವಧಿಗೆ ಬಿಜೆಪಿ ; ಹಿಮಾಚಲದಲ್ಲಿ ಜಿದ್ದಾಜಿದ್ದು

ತಾಜ್‌ಮಹಲ್‌ ನ ಈಗಿನ ಇತಿಹಾಸವೇ ಮುಂದುವರಿಯಲಿ: ಸುಪ್ರೀಂಕೋರ್ಟ್‌

ತಾಜ್‌ಮಹಲ್‌ ನ ಈಗಿನ ಇತಿಹಾಸವೇ ಮುಂದುವರಿಯಲಿ: ಸುಪ್ರೀಂಕೋರ್ಟ್‌

1-sdsdsad

ಜಿ20 ಶೃಂಗಸಭೆಗೆ ಸಲಹೆಗಳನ್ನು ಕೋರಲು ಸರ್ವಪಕ್ಷಗಳ ಸಭೆ; ಕಮಲದ ಚಿಹ್ನೆ ಏಕೆ ಎಂದು ಮಮತಾ ಪ್ರಶ್ನೆ

ಲಾಲೂ ಪ್ರಸಾದ್ ಯಾದವ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ: ಐಸಿಯೂ ಗೆ ಸ್ಥಳಾಂತರ

ಲಾಲೂ ಪ್ರಸಾದ್ ಯಾದವ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ: ಐಸಿಯು ಗೆ ಸ್ಥಳಾಂತರ

1-Asdsad

ಕೇರಳ ವಿಧಾನಸಭೆ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಸಮಿತಿ

MUST WATCH

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

ಹೊಸ ಸೇರ್ಪಡೆ

ರಾವಲ್ಪಿಂಡಿ ಟೆಸ್ಟ್‌ : ಇಂಗ್ಲೆಂಡ್‌ಗೆ 74 ರನ್‌ ಗೆಲುವು

ರಾವಲ್ಪಿಂಡಿ ಟೆಸ್ಟ್‌ : ಪಾಕ್ ವಿರುದ್ಧ ಇಂಗ್ಲೆಂಡ್‌ಗೆ 74 ರನ್‌ ಗೆಲುವು

ಬಂಟ್ವಾಳ : ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಲ್ಟಿಯಾದ ರಿಕ್ಷಾ: ಚಾಲಕ ಸೇರಿ ಇಬ್ಬರಿಗೆ ಗಾಯ

ಬಂಟ್ವಾಳ : ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಲ್ಟಿಯಾದ ರಿಕ್ಷಾ: ಚಾಲಕ ಸೇರಿ ಇಬ್ಬರಿಗೆ ಗಾಯ

1-D-ASDSAD

ಕೊರಟಗೆರೆ: ಅದ್ದೂರಿಯಿಂದ ಹನುಮ ಜಯಂತಿ ಆಚರಣೆ 

ಮುಸ್ಲಿಂ ಓಲೈಕೆಗಾಗಿ ಪ್ರತ್ಯೇಕ ಕಾಲೇಜು ಘೋಷಣೆ: ಸರ್ಕಾರದ ನಿರ್ಧಾರಕ್ಕೆ ಮುತಾಲಿಕ್ ಖಂಡನೆ

ಮುಸ್ಲಿಂ ಓಲೈಕೆಗಾಗಿ ಪ್ರತ್ಯೇಕ ಕಾಲೇಜು ಘೋಷಣೆ: ಸರ್ಕಾರದ ನಿರ್ಧಾರಕ್ಕೆ ಮುತಾಲಿಕ್ ಖಂಡನೆ

1-dASAsaS

ಚುನಾವಣೋತ್ತರ ಸಮೀಕ್ಷೆ: ಗುಜರಾತ್‌ನಲ್ಲಿ 7 ನೇ ಅವಧಿಗೆ ಬಿಜೆಪಿ ; ಹಿಮಾಚಲದಲ್ಲಿ ಜಿದ್ದಾಜಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.