ಫೆ.1ರಿಂದ ಗೋವಾ ಕ್ಯಾಸಿನೋಗಳಿಗೆ ಪ್ರವೇಶವಿಲ್ಲ
Team Udayavani, Jan 31, 2020, 8:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಪಣಜಿ: ಗೋವಾದ ಕ್ಯಾಸಿನೋಗಳಲ್ಲಿ (ಜೂಜು ಕೇಂದ್ರ) ಸ್ಥಳೀಯರಿಗೆ ಫೆ.1ರಿಂದ ಪ್ರವೇಶ ನಿಷೇಧಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ ಆಯುಕ್ತರು ಈ ನಿಷೇಧವನ್ನು ಜಾರಿಗೆ ತರಲಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸೇರಿ ಹಲವಾರು ಪಕ್ಷಗಳು ಮತ್ತು ಇತರ ಸಂಘಟನೆಗಳು ಕ್ಯಾಸಿನೊಗಳಲ್ಲಿ ಸ್ಥಳೀಯರಿಗೆ ಪ್ರವೇಶ ನಿರಾಕರಿಸುವಂಥ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದ್ದವು.
ಸ್ಥಳೀಯರು ಕ್ಯಾಸಿನೋಗಳಿಗೆ ಹೋಗುವುದರಿಂದ ಸ್ಥಳೀಯ ಸಂಸ್ಕೃತಿಗೆ ಧಕ್ಕೆ ಆಗುತ್ತದೆ. ಅಲ್ಲದೇ ಜನರು ಮೋಜಿಗಾಗಿ ಹಣ ವ್ಯಯಿಸುವ ಕಾರಣ ಹಲವಾರು ಕುಟುಂಬಗಳ ಆರ್ಥಿಕತೆ ತಗ್ಗಿದೆ ಎಂಬ ಆರೋಪಗಳೂ ಕೇಳಿಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾವಂತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು