ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಕುಟುಂಬದ ರಕ್ಷಣೆ:ವೈರಲ್ ವಿಡಿಯೋ
Team Udayavani, Jul 17, 2018, 1:52 PM IST
ಮುಂಬಯಿ: ಭಾರೀ ಮಳೆಯಿಂದಾಗಿ ಪ್ರವಾಹ ನೀರಿನಲ್ಲಿ ಕಾರೊಂದು ಕೊಚ್ಚಿ ಹೋಗಿ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯಕ್ಕೆ ಸಿಲುಕಿದ್ದರು. ಸ್ಥಳೀಯರು ಸಮಯಪ್ರಜ್ಞೆ ಮೆರೆದು ಹಗ್ಗದ ಸಹಾಯದಿಂದ ನಾಲ್ವರನ್ನೂ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ವಿಡಿಯೋ ಇದೀಗ ವೈರಲ್ ಆಗಿದೆ.
ನವಿ ಮುಂಬಯಿಯ ತಾಲೋಬ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಕಿರು ಸೇತುವೆಯೊಂದರಿಂದ ಕೊಚ್ಚಿ ಹೋಗಿ ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಅಪಾಯಕ್ಕೆ ಸಿಲುಕಿದ್ದರು. ನಾಲ್ವರು ಪ್ರಾಣ ಕೈಯಲ್ಲಿ ಹಿಡಿದು ಕಾರ್ನ ಟಾಪ್ ಮೇಲೆ ಕುಳಿತಿದ್ದರು. ಸ್ಥಳೀಯರ ನೆರವಿನಿಂದ ನಾಲ್ವರು ಬದುಕುಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ