ಲೋಕಸಭಾ ಚುನಾವಣೆ: NDA ಸಂಸದರ 10 ಗುಂಪು ಸಿದ್ಧ
Team Udayavani, Jul 21, 2023, 7:02 AM IST
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಈಗಲೇ ಭರ್ಜರಿ ತಯಾರಿ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್ಡಿಎ ಸಂಸದರನ್ನು 10 ಗುಂಪುಗಳಾಗಿ ವಿಭಜಿಸಲಾಗಿದೆ. ಇದರಲ್ಲಿ ಪ್ರತೀ ಗುಂಪಿನಲ್ಲಿ 35ರಿಂದ 40 ಸಂಸದರು ಇರುತ್ತಾರೆ.
ಪ್ರದೇಶವಾರು ಸಂಸತ್ ಸದಸ್ಯರ ಗುಂಪುಗಳ ಮೂಲಕ ಮುಂದಿನ ಚುನಾವಣೆ ಗೆಲ್ಲುವುದೇ ಉದ್ದೇಶವಾಗಿದೆ. ಸಂಸತ್ ಅಧಿವೇಶನದ ವೇಳೆಯೇ ಇವರೊಂದಿಗೆ ನಿತ್ಯ ಮೋದಿ ಸಭೆ ನಡೆಸುತ್ತಾರೆ. ಜು.25ರಂದು ಮೊದಲ ಹಂತವಾಗಿ ಉತ್ತರಪ್ರದೇಶ ಮತ್ತು ಈಶಾನ್ಯ ರಾಜ್ಯಗಳ ಸಂಸದರ ಸಭೆಯಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ