2019 ಲೋಕಸಭಾ ಚುನಾವಣೆ: ಈಗಲೇ ಜೆಡಿಯು ಅಧಿಕ ಸೀಟಿಗೆ ಪಟ್ಟು


Team Udayavani, Jun 25, 2018, 11:39 AM IST

nitish-modi-700.jpg

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇರಬಹುದು; ಆದರೆ ಬಿಹಾರದಲ್ಲಿನ ಮುಖಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಈಗಲೇ ಲೋಕಸಭಾ ಚುನಾವಣೆಗೆ ಬಿಜೆಪಿ ಜತೆಗೆ ಸೀಟು ಹೊಂದಾಣಿಕೆಯ ಮಾತುಕತೆಗಾಗಿ  ರಟ್ಟೆಯರಳಿಸಲು ಆರಂಭಿಸಿದೆ. 

2015ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ತೋರಿರುವ ಉಜ್ವಲ ನಿರ್ವಹಣೆಯನ್ನು ದೃಷ್ಟಿಯಲ್ಲಿರಿಸಕೊಂಡೇ ಸೀಟು ಹಂಚಿಕೆ ಮಾತುಕತೆಗಳು ನಡೆಯಬೇಕೆಂದು ಜೆಡಿಯು ಪಟ್ಟು ಹಿಡಿದಿದೆ. 

2105ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು 243 ಸ್ಥಾನಗಳ ಪೈಕಿ 71 ಸ್ಥಾನಗಳನ್ನು ಗೆದ್ದಿತ್ತು. ಅಧಿಕಾರಕ್ಕೆ ಬರುವ ಸಲುವಾಗಿ ಹಲವಾರು ಪಕ್ಷಗಳೊಂದಿಗೆ  ಜೆಡಿಯು ಕೈಜೋಡಿಸಿತ್ತು. ಅವುಗಳಲ್ಲಿ ಮಹಾಘಟಬಂಧನದ ಆರ್‌ಜೆಡಿ ಮತ್ತು ಕಾಂಗ್ರೆಸ್‌ ಪಾಲುದಾರ ಪಕ್ಷಗಳು ಮುಖ್ಯವಾಗಿದ್ದವು. ಅನಂತರದಲ್ಲಿ ಮಹಾ ಘಟ ಸ್ಫೋಟವಾದಾಗ ಜೆಡಿಯು, ಎನ್‌ಡಿಎ ತೆಕ್ಕೆಯೊಳಗೆ ಬಂದಿತ್ತು. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 53 ಸ್ಥಾನಗಳನ್ನು ಮಾತ್ರವೇ ಗೆದ್ದಿತ್ತು. 

ಲೋಕಸಭಾ ಚುನಾವಣೆಗಾಗಿ ಸೀಟು ಹಂಚಿಕೆ ಪ್ರಕ್ರಿಯೆ ಮುಂದಿನ ವರ್ಷವೇ ನಡೆಯಲಿದೆ. ಆರ್‌ಜೆಡಿ ಈಗಲೇ ತನ್ನ ಪಾಲನ್ನು ಭದ್ರಪಡಿಸಿಕೊಳ್ಳಲು ಮುಂದಾಗಿರುವುದಕ್ಕೆ ನಿತೀಶ್‌ ಕುಮಾರ್‌ ಅವರ ಇಮೇಜ್‌ನಿಂದಾಗಿ ಪಕ್ಷ ಬಲಪಡೆದಿರುವುದೇ ಕಾರಣವಾಗಿದೆ.

ಹಾಗಿದ್ದರೂ 2014ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ 40 ಸ್ಥಾನಗಳ ಪೈಕಿ ಜೆಡಿಯು ಗೆದ್ದದ್ದು ಕೇವಲ 2 ಸ್ಥಾನಗಳನ್ನು. ಹಾಗಾಗಿ ಮುಂದಿನ ವರ್ಷದ ಲೋಕಸಭಾ ಚುನಾವಣೆಗಾಗಿ ಬಿಹಾರದಲ್ಲಿ ಸೀಟು ಹಂಚಿಕೊಳ್ಳುವಾಗ ಬಿಜೆಪಿ ಈ ವಿಷಯವನ್ನು ಜೆಡಿಯುಗೆ ನೆನಪಿಸಿಕೊಡಲಿದೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.