ರಮ್ಜಾನ್‌ ವೇಳೆ ಸಂಸತ್‌ ಚುನಾವಣೆ: ಚುನಾವಣಾ ಆಯೋಗ ಹೇಳಿದ್ದೇನು ?

Team Udayavani, Mar 11, 2019, 1:59 PM IST

ec-office-600.jpg

ಹೊಸದಿಲ್ಲಿ : ರಮ್ಜಾನ್‌ ಸಲುವಾಗಿ ಲೋಕಸಭಾ ಚುನಾವಣೆ ವೇಳಾ ಪಟ್ಟಿಯಿಂದ ಪೂರ್ತಿ ತಿಂಗಳನ್ನು ಹೊರತುಪಡಿಸಲು ಸಾಧ್ಯವಿಲ್ಲ; ಹಾಗಿದ್ದರೂ ವೇಳಾ ಪಟ್ಟಿಯನ್ನು ಸಿದ್ಧಪಡಿಸುವಾಗ ಹಬ್ಬಗಳು ಮತ್ತು ಶುಕ್ರವಾರಗಳ ಬಗ್ಗೆ ಎಚ್ಚರವಹಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

ಈ ಮೊದಲು ತೃಣಮೂಲ ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಾರ್ಟಿ ನಾಯಕರು ಲೋಕಸಭಾ ಚುನಾವಣೆ ವೇಳಾ ಪಟ್ಟಿ ಮತ್ತು ರಮ್ಜಾನ್‌ ಪರಸ್ಪರ ತಾಕಲಾಡುವುದರಿಂದ ಮುಸ್ಲಿಮರು ಮತಗಟ್ಟೆಗಳಿಗೆ ಬರುವುದಕ್ಕೆ ಅಡ್ಡಿ-ಅಡಚಣೆ ಉಂಟಾಗುತ್ತದೆ ಎಂಬ ಭೀತಿಯನ್ನು ವ್ಯಕ್ತಪಡಿಸಿದ್ದರು. 

ರಮ್ಜಾನ್‌ ಸಂದರ್ಭದಲ್ಲೇ ಮತದಾನ ನಡೆಯುವುದರಿಂದ ಮುಸ್ಲಿಮರಿಗೆ ಅನನುಕೂಲವಾಗುತ್ತದೆ. ಮುಸ್ಲಿಮ್‌ ಸಮುದಾಯ ವಿರೋಧ ಪಕ್ಷಗಳನ್ನು ಹೆಚ್ಚಾಗಿ ಬೆಂಬಲಿಸುವುದರಿಂದ ಅವರು ಮತಗಟ್ಟೆಗಳಿಗೆ ಬಾರದೇ ಹೋದರೆ ವಿಪಕ್ಷಗಳಿಗೆ ನಷ್ಟವಾಗುತ್ತದೆ, ಆಳುವ ಬಿಜೆಪಿಗೆ ಅಲ್ಲ  ಎಂಬ ಅಭಿಪ್ರಾಯವನ್ನು ಟಿಎಂಸಿ, ಆಪ್‌ ನಾಯಕರು ವ್ಯಕ್ತಪಡಿಸಿದ್ದರು. 

ಇದಕ್ಕೆ ಉತ್ತರವಾಗಿ ಬಿಜೆಪಿ ವಕ್ತಾರ ಶಹನವಾಜ್‌ ಹುಸೇನ್‌ ಅವರು ನವೃತದ ಸಂದರ್ಭದಲ್ಲಿ ಅನೇಕ ಹಿಂದುಗಳು ಉಪವಾಸ ಕೈಗೊಳ್ಳುತ್ತಾರೆ. ಹಿಂದುಗಳ ಈ ವೃತಾಚರಣೆ ಚುನಾವಣೆ ವೇಳಾ ಪಟ್ಟಿಯ ನಡುವೆಯೇ ಬರುತ್ತದೆ ಎಂದ ಮಾತ್ರಕ್ಕೆ ಅವರಿಗೆ ಮತದಾನಕ್ಕೆ ಅಡಚಣೆ ಉಂಟಾಗುತ್ತದೆ ಎಂದು ಹೇಳುವುದು ಸಮಂಜಸವೇ ಎಂದು ಪ್ರಶ್ನಿಸಿದರು.

ಚುನಾವಣಾ ವೇಳಾ ಪಟ್ಟಿಯಿಂದ ರಮ್ಜಾನ್‌ ಮಾಸವನ್ನು ಪೂರ್ತಿಯಾಗಿ ಹೊರತುಪಡಿಸಲಾಗದು ಎಂದು ಹೇಳುವ ಮೂಲಕ ಚುನಾವಣಾ ಆಯೋಗ ತನ್ನ ಖಚಿತ ನಿಲುವನ್ನು ಸ್ಪಷ್ಟಪಡಿಸಿರುವುದನ್ನು ವ್ಯಾಪಕವಾಗಿ ಸ್ವಾಗತಿಸಲಾಗಿದೆ ಎಂದು ವರದಿಗಳು ಹೇಳಿವೆ. 

ಟಾಪ್ ನ್ಯೂಸ್

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

ಸಿಒಪಿ26 ಶೃಂಗ, ಏನು ಎತ್ತ?

ಸಿಒಪಿ26 ಶೃಂಗ, ಏನು ಎತ್ತ?

ಡ್ರಗ್ಸ್‌ ಕೇಸಿಗೆ ಲಂಚದ ಟ್ವಿಸ್ಟ್‌

ಡ್ರಗ್ಸ್‌ ಕೇಸಿಗೆ ಲಂಚದ ಟ್ವಿಸ್ಟ್‌

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.