ನಿಗದಿತ ವೇಳೆಯಲ್ಲೇ ಲೋಕ ಚುನಾವಣೆ
Team Udayavani, Mar 2, 2019, 12:30 AM IST
ಲಕ್ನೋ: ಲೋಕಸಭೆ ಚುನಾವಣೆಯು ನಿಗದಿತ ಸಮಯದಲ್ಲೇ ನಡೆಯಲಿದೆ ಎಂದು ಚುನಾವಣ ಆಯೋಗ ಸ್ಪಷ್ಟಪಡಿಸಿದೆ. ಭಾರತ- ಪಾಕಿಸ್ಥಾನ ನಡುವೆ ವಾತಾವರಣ ಉದ್ವಿಗ್ನ ವಾಗಿರುವ ಹಿನ್ನೆಲೆಯಲ್ಲಿ ಚುನಾವಣ ದಿನಾಂಕ ಮುಂದೂಡಲ್ಪಡುವುದೇ ಎಂಬ ಅನುಮಾನ ಮೂಡಿದ ಕಾರಣ ಆಯೋಗವು ಈ ಸ್ಪಷ್ಟನೆ ನೀಡಿದೆ. ಮುಖ್ಯ ಚುನಾವಣ ಆಯುಕ್ತ ಸುನೀಲ್ ಅರೋರಾ ಮಾತನಾಡಿ, ದೇಶದ ಮುಂದಿನ ಲೋಕಸಭೆ ಚುನಾವಣೆಯನ್ನು ನಿಗದಿತ ಸಮಯದಲ್ಲೇ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆಯೋಗದ ಹೊಸ ಅಧಿ ಸೂಚನೆಯ ಪ್ರಕಾರ, ಅಭ್ಯರ್ಥಿಯು ದೇಶದಲ್ಲಿರುವ ಆಸ್ತಿ ಮಾತ್ರವಲ್ಲದೆ, ವಿದೇಶಗಳಲ್ಲಿರುವ ಸ್ವತ್ತುಗಳ ಮಾಹಿತಿಯನ್ನೂ ಒದಗಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ