ಹೊಸ ಸಂಸತ್ ಭವನದಲ್ಲಿ ಬಜೆಟ್ ಅಧಿವೇಶನ: ಸಂಸದರಿಗೆ ಸಿಗಲಿದೆ ಹೊಸ ಐಡಿ
Team Udayavani, Jan 6, 2023, 8:05 AM IST
ನವದಹಲಿ: ಬಜೆಟ್ ಅಧಿವೇಶನದ ಎರಡನೇ ಭಾಗ ಹೊಸ ಸಂಸತ್ ಭವನದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಸಂಸದರಿಗಾಗಿ ಲೋಕಸಭೆ ಕಾರ್ಯಾಲಯ ಹೊಸ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲು ಪ್ರಾರಂಭಿಸಿದೆ.
ಜ.31ರಿಂದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ.
ಈಗಾಗಲೇ ಹೊಸ ಕಟ್ಟಡದಲ್ಲಿನ ದೃಶ್ಯಸಾಧನಗಳ ಬಳಕೆಯ ಬಗ್ಗೆಯೂ ಸಂಸದರಿಗೆ ತರಬೇತಿ ನೀಡಲಾಗುತ್ತಿದೆ. ಅದೇ ರೀತಿ ಹೊಸ ಗುರುತಿನ ಚೀಟಿಗಾಗಿ ಸಂಸದರ ಬಯೋಮೆಟ್ರಿಕ್ ದತ್ತಾಂಶಗಳನ್ನು ಸಂಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ