ಲೋಕಪಾಲ್‌ ಆಯ್ಕೆ ಪ್ರಕ್ರಿಯೆಗೆ ಚಾಲನೆ


Team Udayavani, Feb 24, 2018, 3:07 PM IST

Supreme-Court.jpg

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳವಾದ ಲೋಕ್‌ಪಾಲ್‌ ಹುದ್ದೆ ರಚನೆಗೆ ಸಂಬಂಧಿಸಿ ಕೇಂದ್ರ ಸರ್ಕಾರ ಈಗಾಗಲೇ ಪ್ರಕ್ರಿಯೆ ಆರಂಭಿಸಿದ್ದು, ಮಾ. 1ರಂದು ಲೋಕಪಾಲ್‌ ಆಯ್ಕೆ ಕುರಿತು ರಚಿಸಲಾಗಿರುವ ಸಮಿತಿಯ ಸಭೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕಳೆದ ಏ.27ರಂದು ಲೋಕಪಾಲ್‌ ರಚಿಸುವಂತೆ ಸುಪ್ರೀಂ ಕೋರ್ಟ್‌ ನೀಡಿದ್ದ ಆದೇಶದ ಹೊರತಾಗಿಯೂ, ಕೇಂದ್ರ ಸರ್ಕಾರ ಈ ಬಗ್ಗೆ ಮಂದಗತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಸರ್ಕಾರೇತರ ಸಂಸ್ಥೆ ಕಾಮನ್‌ ಕಾಸ್‌, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕೇಂದ್ರಕ್ಕೆ ವಿವರಣೆ ಕೋರಿತ್ತು. 

ಟಾಪ್ ನ್ಯೂಸ್

1-ewe-wr-we

ಪಿಒಕೆ ಕುರಿತು 1971ರಲ್ಲೇ ನಿರ್ಧಾರ ತೆಗೆದುಕೊಳ್ಳಬೇಕಿತ್ತು: ರಾಜನಾಥ್ ಸಿಂಗ್

32 ವರ್ಷದ ಸೂರ್ಯಕುಮಾರ್‌ ನನ್ನು “ಮಗು” ಎಂದ ಖ್ಯಾತ ಮಾಜಿ ಆಲೌ ರೌಂಡರ್; ನೆಟ್ಟಿಗರಿಂದ ಟ್ರೋಲ್

32 ವರ್ಷದ ಸೂರ್ಯಕುಮಾರ್‌ ಗೆ “ಮಗು” ಎಂದ ಖ್ಯಾತ ಮಾಜಿ ಆಲೌ ರೌಂಡರ್; ನೆಟ್ಟಿಗರಿಂದ ಟ್ರೋಲ್

ಬಿಜೆಪಿ ಭಂಡತನದಿಂದ ವಿತಂಡವಾದ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ ಟೀಕೆ

ಬಿಜೆಪಿ ಭಂಡತನದಿಂದ ವಿತಂಡವಾದ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ ಟೀಕೆ

web exxclusive diet exclusive

ಉಪವಾಸ ವ್ರತ ಆಚರಣೆ ಮಾಡುವುದರ ಮಹತ್ವ, ಪ್ರಯೋಜನಗಳು  

ಐಐಐಟಿ ಧಾರವಾಡ ಘಟಕ ಉದ್ಘಾಟಿಸಿದ ರಾಷ್ಟ್ರಪತಿ ಮುರ್ಮು

ಐಐಐಟಿ ಧಾರವಾಡ ಘಟಕ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

1-asds-dsad

ವಕ್ಫ್ ಬೋರ್ಡ್ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾ ಗೆ 14 ದಿನಗಳ ನ್ಯಾಯಾಂಗ ಬಂಧನ

ನಾವು ಮೊದಲೇ ಡೀನ್ ಗೆ ಎಚ್ಚರಿಕೆ ನೀಡಿದ್ದೆವು: ರನೌಟ್ ಬಗ್ಗೆ ದೀಪ್ತಿ ಶರ್ಮಾ ಹೇಳಿಕೆ

ನಾವು ಮೊದಲೇ ಡೀನ್ ಗೆ ಎಚ್ಚರಿಕೆ ನೀಡಿದ್ದೆವು: ರನೌಟ್ ಬಗ್ಗೆ ದೀಪ್ತಿ ಶರ್ಮಾ ಹೇಳಿಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewe-wr-we

ಪಿಒಕೆ ಕುರಿತು 1971ರಲ್ಲೇ ನಿರ್ಧಾರ ತೆಗೆದುಕೊಳ್ಳಬೇಕಿತ್ತು: ರಾಜನಾಥ್ ಸಿಂಗ್

Shindhe

ಹಲವಾರು ನಾಯಕರು ಸಂಪರ್ಕದಲ್ಲಿದ್ದಾರೆ : ಮಹಾರಾಷ್ಟ್ರ ಸಿಎಂ ಶಿಂಧೆ

1-asds-dsad

ವಕ್ಫ್ ಬೋರ್ಡ್ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾ ಗೆ 14 ದಿನಗಳ ನ್ಯಾಯಾಂಗ ಬಂಧನ

congress

‘ಕೈ’ ಬಿಕ್ಕಟ್ಟು: ಗೆಹ್ಲೋಟ್- ಪೈಲಟ್ ಬಣಗಳ ನಡುವೆ ಕಮಲ್ ನಾಥ್ ಮಧ್ಯಸ್ಥಿಕೆ

1-sd-adad

ಗುಜರಾತ್‌ನ ಸ್ವಚ್ಛತಾ ಕಾರ್ಮಿಕನ ಕುಟುಂಬಕ್ಕೆ ಕೇಜ್ರಿವಾಲ್ ನಿವಾಸದಲ್ಲಿ ಆತಿಥ್ಯ

MUST WATCH

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

udayavani youtube

ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ

ಹೊಸ ಸೇರ್ಪಡೆ

1-ewe-wr-we

ಪಿಒಕೆ ಕುರಿತು 1971ರಲ್ಲೇ ನಿರ್ಧಾರ ತೆಗೆದುಕೊಳ್ಳಬೇಕಿತ್ತು: ರಾಜನಾಥ್ ಸಿಂಗ್

32 ವರ್ಷದ ಸೂರ್ಯಕುಮಾರ್‌ ನನ್ನು “ಮಗು” ಎಂದ ಖ್ಯಾತ ಮಾಜಿ ಆಲೌ ರೌಂಡರ್; ನೆಟ್ಟಿಗರಿಂದ ಟ್ರೋಲ್

32 ವರ್ಷದ ಸೂರ್ಯಕುಮಾರ್‌ ಗೆ “ಮಗು” ಎಂದ ಖ್ಯಾತ ಮಾಜಿ ಆಲೌ ರೌಂಡರ್; ನೆಟ್ಟಿಗರಿಂದ ಟ್ರೋಲ್

ಹೊಸ ವರ್ಷಕ್ಕೆ ಮಸ್ಕಿಯಲ್ಲಿ ಪ್ರತ್ಯೇಕ ಕೋರ್ಟ್‌

ಹೊಸ ವರ್ಷಕ್ಕೆ ಮಸ್ಕಿಯಲ್ಲಿ ಪ್ರತ್ಯೇಕ ಕೋರ್ಟ್‌

ವಿದೇಶಿ ಮಾರುಕಟ್ಟೆಗೆ ಕೊರಳ್ಳಿ ಬಾಳೆ; ಹಳದಿ ಕಲ್ಲಂಗಡಿ ಬೆಳೆದಿದ್ದ ರೈತನ ಸಾಧನೆ

ವಿದೇಶಿ ಮಾರುಕಟ್ಟೆಗೆ ಕೊರಳ್ಳಿ ಬಾಳೆ; ಹಳದಿ ಕಲ್ಲಂಗಡಿ ಬೆಳೆದಿದ್ದ ರೈತನ ಸಾಧನೆ

Shindhe

ಹಲವಾರು ನಾಯಕರು ಸಂಪರ್ಕದಲ್ಲಿದ್ದಾರೆ : ಮಹಾರಾಷ್ಟ್ರ ಸಿಎಂ ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.