ವ್ಯಾನ್ ಗೆ ಲಾರಿ ಢಿಕ್ಕಿಯಾಗಿ 6 ಸಾವು 9 ಜನ ಗಂಭೀರ
Team Udayavani, Apr 12, 2019, 9:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಆಂಧ್ರಪ್ರದೇಶ: ಇಲ್ಲಿನ ಅನಂತಪುರ ಜಿಲ್ಲೆಯ ಯರ್ರಗುಂಟಪಲ್ಲಿ ಎಂಬಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ವ್ಯಾನ್ ಗೆ ಲಾರಿಯೊಂದು ಢಿಕ್ಕಿಯಾಗಿರುವ ಘಟನೆ ವರದಿಯಾಗಿದೆ.
ಈ ಭೀಕರ ಅಪಘಾತದಲ್ಲಿ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಮೃತಪಟ್ಟಿದ್ದಾರೆ ಮಾತ್ರವಲ್ಲದೇ ಅದರಲ್ಲಿದ್ದ ಒಂಭತ್ತು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಹೆಚ್ಚಿನವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ