Udayavni Special

ಕೃಷಿಕರ ನೆರವಿಗೆ ಕೃತಕ ಬುದ್ಧಿಮತ್ತೆ!

ಪಂಜಾಬ್‌ನ ವಿದ್ಯಾರ್ಥಿಗಳಿಂದ ರೈತಸ್ನೇಹಿ ಯಂತ್ರ ಆವಿಷ್ಕಾರ

Team Udayavani, Feb 22, 2020, 6:15 AM IST

LOVELY

ನವದೆಹಲಿ: ಕೃತಕ ಬುದ್ಧಿಮತ್ತೆ ಎನ್ನುವುದು ಮನುಷ್ಯನ ಜೀವನವನ್ನು ಎಲ್ಲ ವಿಧದಲ್ಲೂ ಆವರಿಸಿಕೊಳ್ಳುತ್ತಿದೆ. ಅದೀಗ ಕೃಷಿಗೂ ಕಾಲಿಟ್ಟಿದೆ. ಪಂಜಾಬ್‌ನ ಎಲ್‌ಪಿಯು (ಲವ್ಲೀ ಪ್ರೊಫೆಶನಲ್‌ ಯೂನಿವರ್ಸಿಟಿ) ವಿಶ್ವವಿದ್ಯಾಲಯದ ಇಬ್ಬರು ಪಿಎಚಿx ವಿದ್ಯಾರ್ಥಿಗಳಾದ ಮಹೇಂದ್ರ ಸ್ವೆ„ನ್‌ ಮತ್ತು ವಾಸಿಂ ಅಕ್ರಮ್‌ ಯಂತ್ರವೊಂದನ್ನು ಕಂಡುಹಿಡಿದಿದ್ದಾರೆ. ಅದ ರಲ್ಲಿ ಕೃಷಿಭೂಮಿಯ ಫ‌ಲವತ್ತತೆ, ನೀರಿನ ಪ್ರಮಾಣ, ತೇವಾಂಶ ಗೊತ್ತಾಗಲಿದೆ. ಅಷ್ಟು ಮಾತ್ರವಲ್ಲ ಇದರಲ್ಲಿ ಸಂಗ್ರಹವಾಗುವ ಮಾಹಿತಿ ಮೂಲಕ ಪರಿಸ್ಥಿತಿಯನ್ನೂ ಯಂತ್ರ ತಾನಾ ಗಿಯೇ ವಿಶ್ಲೇಷಿಸಲಿದೆ. ಯಂತ್ರಕ್ಕೆ ಅಂತರ್ಜಾಲ ದ ನೆರವು ಬೇಕಿಲ್ಲ ಎನ್ನುವುದು ಗಮನಾರ್ಹ.

ಯಂತ್ರದಲ್ಲಿ ಸೆನ್ಸರ್‌ ಅಳವಡಿಸಲಾಗಿದೆ. ಅವು ಮಾಹಿತಿಯನ್ನು, ಪರಿಸ್ಥಿತಿಯನ್ನು ತಿಳಿಸಿಕೊಡಲಿವೆ. ಕೈಯಲ್ಲಿ ಹಿಡಿದುಕೊಳ್ಳಬಹು ದಾದ ಸಾಧನವೊಂದರಲ್ಲಿ ಎಲ್‌ಸಿಡಿ ಪರದೆಯಿದೆ. ಅದರ ಮೂಲಕ ಹೊಲದ ಸ್ಥಿತಿಗತಿಯ ಮಾಹಿತಿ ಸಿಗುತ್ತದೆ.

ರೈತರಿಗೇನು ಲಾಭ?: ಈ ಸಾಧನವನ್ನು ಬಳಸಿ ರೈತ ಮಣ್ಣಿನ ಫ‌ಲವತ್ತತೆಯನ್ನು ಕಂಡುಕೊಳ್ಳಬಹುದು. ನೀರಿನ ಮಟ್ಟ ಎಷ್ಟಿದೆ? ತೇವಾಂಶ ಎಷ್ಟಿದೆ? ಉಷ್ಣಾಂಶ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಅದರ ಮೂಲಕ ನೀರಿನ ಪಂಪ್‌ಗ್ಳನ್ನು, ಸ್ಪ್ರಿಂಕ್ಲರ್‌ಗಳನ್ನು ನಿಯಂತ್ರಿಸಬಹುದು. ಯಂತ್ರದಲ್ಲಿ ಸಿಗುವ ಅಂಕಿಅಂಶದ ಸಹಾಯದಿಂದ ಈ ಗದ್ದೆಯಲ್ಲಿ ಯಾವ ಬೆಳೆ ಬೆಳೆಯಬಹುದು ಎಂಬ ಸಲಹೆಯೂ ಸಿಗುತ್ತದೆ. ಇದನ್ನು ಆಧುನಿಕ ಮತ್ತು ಸಾಂಪ್ರದಾಯಿಕ ಮಾದರಿ ಈ ಎರಡೂ ಕೃಷಿಪದ್ಧತಿಯಲ್ಲಿ ಬಳಸಬಹುದು.

ಸದ್ಯ ಯಂತ್ರದ ಪೇಟೆಂಟ್‌ ಹಕ್ಕುಗಳಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅದನ್ನು ರಾಜೇಶ್‌ ಸಿಂಗ್‌, ಅನಿತಾ ಗೆಹೊÉàಟ್‌ ಎಂಬ ಇಬ್ಬರು ಪ್ರಾಧ್ಯಾಪಕರು ಪರಿಶೀಲನೆ ಮಾಡುತ್ತಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು

ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು

ಮೋದಿ ನಿಜಕ್ಕೂ ಗ್ರೇಟ್- ಟ್ರಂಪ್ ಬಹುಪರಾಕ್: 29 ಮಿಲಿಯನ್ ಡೋಸ್ ಔಷಧ ಅಮೆರಿಕಕ್ಕೆ ರಫ್ತು

ಮೋದಿ ನಿಜಕ್ಕೂ ಗ್ರೇಟ್- ಟ್ರಂಪ್ ಬಹುಪರಾಕ್: 29 ಮಿಲಿಯನ್ ಡೋಸ್ ಔಷಧ ಅಮೆರಿಕಕ್ಕೆ ರಫ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗರ್ಭಿಣಿಯರನ್ನು ಸಂಕಷ್ಟಕ್ಕೆ ತಳ್ಳಲಿದೆಯೇ ಕೋವಿಡ್-19?

ಗರ್ಭಿಣಿಯರನ್ನು ಸಂಕಷ್ಟಕ್ಕೆ ತಳ್ಳಲಿದೆಯೇ ಕೋವಿಡ್-19?

ಹಾಟ್ ಸ್ಪಾಟ್?ಧಾರಾವಿಯಲ್ಲಿ ಮತ್ತೆ 2 covid-19 ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 9ಕ್ಕೆ ಏರಿಕೆ

ಹಾಟ್ ಸ್ಪಾಟ್?ಧಾರಾವಿಯಲ್ಲಿ ಮತ್ತೆ 2 covid-19 ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 9ಕ್ಕೆ ಏರಿಕೆ

ಕೋವಿಡ್-19 ರೋಗಿಗಳಿಗೆ ಇದೇ ಆಪದ್ಬಾಂಧವ

ಕೋವಿಡ್-19 ರೋಗಿಗಳಿಗೆ ಇದೇ ಆಪದ್ಬಾಂಧವ

ದಿಲ್ಲಿ ಟ್ರಾಫಿಕ್ ಪೊಲೀಸ್ ಗೆ ಕೋವಿಡ್ 19 ಸೋಂಕು, ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

ದಿಲ್ಲಿ ಟ್ರಾಫಿಕ್ ಪೊಲೀಸ್ ಗೆ ಕೋವಿಡ್ 19 ಸೋಂಕು, ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

10ರೊಳಗೆ ಪಡಿತರ ವಿತರಿಸಿ

10ರೊಳಗೆ ಪಡಿತರ ವಿತರಿಸಿ

08-April-23

ಗ್ರಾಹಕರಿಂದ ಸಹಿ ಪಡೆದು ಪಡಿತರ ವಿತರಿಸಲು ನಿರಾಸಕ್ತಿ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

rn-tdy-2

ಚಿತ್ರ ಬಿಡಿಸಿ ಕೋವಿಡ್ 19 ಅರಿವು

08-April-22

ರೈತರ ನಷ್ಟ ಭರಿಸಲು ಸರ್ಕಾರ ಚಿಂತನೆ