ಮಹಾರಾಷ್ಟ್ರದ ಕೊಯ್ನಾದಲ್ಲಿ ಲಘು ಭೂಕಂಪ
Team Udayavani, Dec 24, 2019, 12:23 AM IST
ಸತಾರಾ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೊಯ್ನಾ ಪ್ರದೇಶದಲ್ಲಿ ಮಂಗಳವಾರ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 6.42ಕ್ಕೆ ಭೂಕಂಪದ ಅನುಭವವಾಗಿದೆ.
ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 2.6 ಎಂದು ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಕೊಯ್ನಾ ಆಣೆಕಟ್ಟಿಗಿಂತ 8 ಕಿಮೀ ದೂರದಲ್ಲಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…