8 ತಿಂಗಳಲ್ಲೇ ಕನಿಷ್ಠ ಕೋವಿಡ್ ಪ್ರಕರಣ
Team Udayavani, Jan 27, 2021, 7:25 AM IST
ನವದಿಲ್ಲಿ: ದೇಶಾದ್ಯಂತ ಸೋಮವಾರದಿಂದ ಮಂಗಳವಾರಕ್ಕೆ 24 ಗಂಟೆ ಗಳಲ್ಲಿ ಒಟ್ಟು 9,102 ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಅಲ್ಲದೇ ಈ ಅವಧಿಯಲ್ಲಿ 117 ಸಾವು ಸಂಭವಿಸಿದೆ. ಹೊಸ ಪ್ರಕರಣಗಳ ಸಂಖ್ಯೆ ಹಾಗೂ ಸಾವಿನ ಸಂಖ್ಯೆಯನ್ನು ಪರಿಗಣಿಸಿದರೆ; ಇದು ಕಳೆದ ಎಂಟು ತಿಂಗಳಲ್ಲೇ ಕನಿಷ್ಠ ಪ್ರಮಾಣ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದುವರೆಗೆ ಒಟ್ಟಾರೆ 1,06,76,838 ಪ್ರಕರಣಗಳು ದಾಖಲಾಗಿವೆ. ಸಾವಿನ ಸಂಖ್ಯೆ 1,53,587ಕ್ಕೇರಿದೆ. ಇದುವರೆಗೆ ಒಟ್ಟು 1,03,45,985 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 1,77,266 ರೋಗಿಗಳು ಇನ್ನೂ ಗುಣಮುಖರಾಗಿಲ್ಲ ಎಂದೂ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ