ಎಲ್ಪಿಜಿ ದರ 28 ಪೈಸೆ ಏರಿಕೆ
Team Udayavani, May 2, 2019, 6:15 AM IST
ಹೊಸದಿಲ್ಲಿ: ಅಂ.ರಾ. ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಬ್ಸಿಡಿ ಸಹಿತ ಅಡುಗೆ ಅನಿಲ (ಎಲ್ಪಿಜಿ) ದರವನ್ನು ಪ್ರತಿ ಸಿಲಿಂಡರ್ಗೆ 28 ಪೈಸೆ ಏರಿಕೆ ಮಾಡಲಾಗಿದೆ. ಸಬ್ಸಿಡಿ ರಹಿತ ಅಡುಗೆ ಅನಿಲ ದರ 6 ರೂ. ಏರಿಕೆಯಾಗಿದೆ. 2014ರಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನ ದರಕ್ಕೆ ಹೋಲಿಸಿದರೆ ಈಗಿನ ದರ 82ರೂ. ಹೆಚ್ಚಾಗಿದೆ. ದಿಲ್ಲಿಯಲ್ಲಿ 2014ರಲ್ಲಿ ಸಿಲಿಂಡರ್ಗೆ 414 ರೂ. ಇತ್ತು. ಈಗ ಇದು 495.86 ರೂ. ಆಗಿದೆ.
ವೈಮಾನಿಕ ಇಂಧರ ದರವೂ ಶೇ.2.5 ರಷ್ಟು ಏರಿಕೆಯಾ ಗಿದೆ. ಇದು ಈಗಾಗಲೇ ನಷ್ಟದಲ್ಲಿರುವ ನಾಗರಿಕ ವಿಮಾನಯಾನ ಉದ್ಯಮಕ್ಕೆ ಹೊಡೆತ ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ