ಸರಕಾರದ ಗ್ರಾಹಕ ಸ್ನೇಹಿ ನೀತಿ: ಶೇ.60ರಷ್ಟು ಹೆಚ್ಚಿದ LPG ಸಬ್ಸಿಡಿ

Team Udayavani, Jul 12, 2018, 3:46 PM IST

lpg-cylinders-700.jpg

ಹೊಸದಿಲ್ಲಿ : ಅಂತಾರಾಷ್ಟ್ರೀಯ ದರಗಳು ಏರಿರುವ ಹೊರತಾಗಿಯೂ ಸರಕಾರ ಎಲ್‌ಪಿಜಿ ದರವನ್ನು ಏರಿಸದಿರುವ ಕಾರಣ ಕಳೆದ ಎರಡು ತಿಂಗಳಲ್ಲಿ ಗ್ರಾಹಕರಿಗೆ ಪಾವತಿಯಾಗಿರುವ ಎಲ್‌ಪಿಜಿ ಸಹಾಯಧನದಲ್ಲಿ ಶೇ.60ರಷ್ಟು ಹೆಚ್ಚಳವಾಗಿದೆ  ಎಂದು ಐಓಸಿ ಅಧ್ಯಕ್ಷ ಸಂಜೀವ್‌ ಸಿಂಗ್‌ ಹೇಳಿದ್ದಾರೆ.

ಎಲ್‌ಪಿಜಿ ಗ್ರಾಹಕರಿಗೆ ಸರಕಾರ ವರ್ಷಕ್ಕೆ 14.2 ಕೆಜಿ ತೂಕದ, ಮನೆ ಬಳಕೆಯ, 12 ಸಬ್ಸಿಡಿ ಸಿಲಿಂಡರ್‌ಗಳನ್ನು ಪೂರೈಸುತ್ತದೆ ಮತ್ತು ಇದರ ಸಹಾಯಧನದ ಹಣವನ್ನು ನೇರವಾಗಿ ಗ್ರಾಹಕರ ಖಾತೆಗೆ ಜಮೆ ಮಾಡುತ್ತದೆ. 12 ಮೀರಿದ ಎಲ್‌ಪಿಜಿ ಸಿಲಿಂಡರ್‌ಗಳನ್ನು ಜನರು ಮಾರುಕಟ್ಟೆ ದರದಲ್ಲೇ ಖರೀದಿಸಬೇಕಾಗುತ್ತದೆ. 

ಎಲ್‌ಪಿಜಿ ಗ್ರಾಹಕರ ಖಾತೆಗೆ ಕಳೆದ ಮೇ ತಿಂಗಳಲ್ಲಿ ಜಮೆಯಾದ ಸಹಾಯಧನದ ತಲಾ ಮೊತ್ತ 159.29. ಜೂನ್‌ ತಿಂಗಳಲ್ಲಿ ಇದು 204.95 ರೂ ಆಗಿದೆ ಮತ್ತು ಈ ಜುಲೈ ತಿಂಗಳಲ್ಲಿ ಅದು 257.74 ರೂ. ಆಗಿದೆ ಎಂದು ಸಿಂಗ್‌ ಹೇಳಿದರು. 

ಗ್ರಾಹಕರಿಗೆ ನೆರವಾಗುವ ನಿಟ್ಟಿನಲ್ಲಿ ಸಹಾಯಧನದ ಎಲ್‌ಪಿಜಿ ದರ ಏರಿಕೆಯನ್ನು ಸರಕಾರ ತಡೆದಿರುವ ಕಾರಣ ಹೆಚ್ಚು ಸಬ್ಸಿಡಿ ಪಾವತಿ ಅನಿವಾರ್ಯವಾಗಿದೆ ಎಂದು ಸಿಂಗ್‌ ಹೇಳಿದರು. 

ಕಳೆದ ಜೂನ್‌ನಿಂದ ಅಂತಾರಾಷ್ಟ್ರೀಯ ಎಲ್‌ಪಿಜಿ ದರ ಏರುತ್ತಲೇ ಇದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕಳೆದ ಮೇ ತಿಂಗಳಲ್ಲಿ ಸಬ್ಸಿಡಿರಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆ 653.50 ಇತ್ತು. ಜೂನ್‌ನಲ್ಲಿ ಅದು 698.50 ರೂ.ಗೆ ಏರಿದೆ. ಈ ತಿಂಗಳಲ್ಲಿ ಅದು ಮತ್ತು 55.50 ರೂ. ಏರಿ 754 ರೂ.ಗೆ ತಲುಪಿದೆ. 

ಟಾಪ್ ನ್ಯೂಸ್

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.