ಉ.ಪ್ರ. ಸಚಿವ ಸಂಪುಟದಲ್ಲಿ ಹಲವು ಸ್ಥಾನ ತೆರವು; ಶೀಘ್ರ ಮೊದಲ ಪುನಾರಚನೆ

Team Udayavani, May 27, 2019, 12:19 PM IST

ಲಕ್ನೋ : ಈಚೆಗೆ ಮುಗಿದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿರುವ ಕಾರಣ ಉತ್ತರ ಪ್ರದೇಶ ಸಚಿವ ಸಂಪುಟದಲ್ಲಿ ಕೆಲವು ಸ್ಥಾನಗಳು ತೆರವಾಗಿವೆ.

ಅಂತೆಯೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸದ್ಯದಲ್ಲೇ ತಮ್ಮ ಸಚಿವ ಸಂಪುಟದ ಮೊದಲ ಪುನಾರಚನೆ ಕೈಗೊಳ್ಳಲಿದ್ದಾರೆ.

ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಸಿಎಂ ಆದಿತ್ಯನಾಥ್‌ ಸಂಪುಟದ ಮೂವರು ಸಚಿವರು ಗೆಲುವು ಸಾಧಿಸಿದ್ದಾರೆ.

ಅತೃಪ್ತ ಸಚಿವ ಮತ್ತು ಎಸ್‌ಬಿಎಸ್‌ಪಿ ನಾಯಕ ಒ ಪಿ ರಾಜಭರ್‌ ಅವರನ್ನು ಸಚಿವ ಪದದಿಂದ ಕಿತ್ತು ಹಾಕಲಾಗಿತ್ತು. ಈ ರೀತಿಯಲ್ಲಿ ತೆರವಾಗಿರುವ ಸ್ಥಾನಗಳನ್ನು ಸಿಎಂ ಯೋಗಿ ತುಂಬಬೇಕಿದೆ.

ಉ.ಪ್ರ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿನ 80 ಸೀಟುಗಳ ಪೈಕಿ 62 ಸೀಟುಗಳನ್ನು ಗೆದ್ದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ