ಎಸ್ಪಿ ಅಭ್ಯರ್ಥಿ ಪತ್ನಿ ಪೂನಂ ಪರ ಶತ್ರುಘ್ನ ಸಿನ್ಹಾ ಪ್ರಚಾರ: ಕೈ ಅಭ್ಯರ್ಥಿ ಆಕ್ಷೇಪ
Team Udayavani, May 3, 2019, 4:26 PM IST
ಲಕ್ನೋ : ಈ ಲೋಕಸಭಾ ಕ್ಷೇತ್ರದ ಎಸ್ ಪಿ ಅಭ್ಯರ್ಥಿಯಾಗಿರುವ ತನ್ನ ಪತ್ನಿ ಪೂನಂ ಸಿನ್ಹಾ ಪರ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ಪ್ರಚಾರಕಾರ್ಯ ಕೈಗೊಂಡಿರುವುದಕ್ಕೆ ಲಕ್ನೋ ಕಾಂಗ್ರೆಸ್ ಅಭ್ಯರ್ಥಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶತ್ರುಘ್ನ ಸಿನ್ಹಾ ಅವರು ಪತ್ನಿ ಪೂನಂ ಸಿನ್ಹಾ ನಾಮಪತ್ರ ಸಲ್ಲಿಸುವಾಗ ಅವರ ಜತೆಗಿದ್ದರು. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ ನೇತೃತ್ವದಲ್ಲಿ ನಿನ್ನೆ ಗುರುವಾರ ನಡೆದಿದ್ದ ಚುನಾವಣಾ ಸಭೆಯಲ್ಲಿ ಶತ್ರುಘ್ನ ಸಿನ್ಹಾ ಭಾಗವಹಿಸಿದ್ದರು.
‘ಶತ್ರುಘ್ನ ಸಿನ್ಹಾ ಅವರ ನಡೆವಳಿಕೆಯನ್ನು ಕಂಡರೆ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರಾದರೂ ಈಗಿನ್ನೂ ಅವರು ಆರ್ಎಸ್ಎಸ್ಗೆ ರಾಜೀನಾಮೆ ನೀಡಿಲ್ಲ ಎಂದನ್ನಿಸುತ್ತದೆ’ ಎಂದು ಕಾಂಗ್ರೆಸ್ನ ಲಕ್ನೋ ಅಭ್ಯರ್ಥಿ ಆಚಾರ್ಯ ಪ್ರಮೋದ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ