Udayavni Special

ಲಕ್ನೋ: ನಾಳೆ 45ನೇ ಜಿಎಸ್‌ಟಿ ಮಂಡಳಿ ಸಭೆ


Team Udayavani, Sep 16, 2021, 8:30 PM IST

ಲಕ್ನೋ: ನಾಳೆ 45ನೇ ಜಿಎಸ್‌ಟಿ ಮಂಡಳಿ ಸಭೆ

ಲಕ್ನೋ/ತಿರುವನಂತಪುರ: ಜಿಎಸ್‌ಟಿ ಮಂಡಳಿಯ 45ನೇ ಸಭೆ ಶುಕ್ರವಾರ ಲಕ್ನೋದಲ್ಲಿ ನಡೆಯಲಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲ ರಾಜ್ಯಗಳ ವಿತ್ತ ಸಚಿವರು ಪಾಲ್ಗೊಳ್ಳಲಿದ್ದಾರೆ.

ಪೆಟ್ರೋಲ್‌, ಡೀಸೆಲ್‌ನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವುದು, ಝೊಮ್ಯಾಟೋ, ಸ್ವಿಗ್ಲಿ, ಫ‌ುಡ್‌ಪಂಡಾ ಆಹಾರ ಡೆಲಿವರಿ ಆ್ಯಪ್‌ಗಳಿಗೆ ರೆಸ್ಟಾರೆಂಟ್‌ಗಳೆಂದು ಪರಿಗಣನೆ, ಜಿಎಸ್‌ಟಿ ಇ-ಪೋರ್ಟಲ್‌ ನಿರ್ಮಾಣ ಸೇರಿ ಹಲವು ವಿಚಾರಗಳ ಬಗ್ಗೆ ಸಭೆ ಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ .

ಇದನ್ನೂ ಓದಿ:ರಕ್ಷಣಾ ಕಚೇರಿಗಳ ವಿಚಾರದಲ್ಲಿ ಮೌನವೇಕೆ? ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಪ್ರಶ್ನೆ

ಇದೇ ವೇಳೆ, ಕೊಬ್ಬರಿ ಎಣ್ಣೆ ಮೇಲಿನ ತೆರಿಗೆಯನ್ನು ಶೇ.5ರಿಂದ ಶೇ. 18ಕ್ಕೆ ಏರಿಕೆ ಮಾಡುವ ನಿರ್ಧಾರವನ್ನೂ ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಅದಕ್ಕೆ ಆಕ್ಷೇಪಿಸುವುದಾಗಿ ಕೇರಳ ವಿತ್ತ ಸಚಿವ ಕೆ.ಎನ್‌. ಬಾಲಗೋಪಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

araga jnanendra

ಅಲ್ಪಸಂಖ್ಯಾತ ಮತಗಳಿಗೆ ಸಿದ್ದರಾಮಯ್ಯ, ಎಚ್ಡಿಕೆ ಹಲ್ಲು ಗಿಂಜುತ್ತಿದ್ದಾರೆ: ಆರಗ ಜ್ಞಾನೇಂದ್ರ

communal voilance bangla

ಬಾಂಗ್ಲಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ: ಕಾಳಿ ದೇವಸ್ಥಾನದ 6 ವಿಗ್ರಹಗಳು ಧ್ವಂಸ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

Untitled-1

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ರಾಜ್ ದೀಪ ನಾಯ್ಕ್

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

Untitled-1

ಗೋವಾ: ದಿನ ಕಳೆದಂತೆ ಹೆಚ್ಚಾಗುತ್ತಿದೆ ಪ್ರವಾಸಿಗರ ಸಂಖ್ಯೆ

communal voilance bangla

ಬಾಂಗ್ಲಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ: ಕಾಳಿ ದೇವಸ್ಥಾನದ 6 ವಿಗ್ರಹಗಳು ಧ್ವಂಸ

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

ಹಾಲು ಗುಣಮಟ್ಟ ಸರಿಯಿಲ್ಲ ಎಂದು ಕ್ಯಾತೆ- ಡೇರಿ ಅವ್ಯವಹಾರ ಬೆಳಕಿಗೆ

ಸೋಲೂರು ಹಾಲು ಉತ್ಪಾದಕರ ಪ್ರತಿಭಟನೆ

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.