ಗನ್ನಿಂದ ಹಲ್ಲೆಕೋರರ ಹಿಮ್ಮೆಟ್ಟಿಸಿದ ಮಹಿಳೆ
Team Udayavani, Feb 6, 2018, 8:00 AM IST
ಲಕ್ನೋ: ಪತಿಯ ಮೇಲೆ ಎರಗಿದ ದುಷ್ಕರ್ಮಿಗಳನ್ನು ಪತ್ನಿಯೇ ಗುಂಡು ಹಾರಿಸಿ ಓಡಿಸಿದ ಅಚ್ಚರಿಯ ಬೆಳವಣಿಗೆಯೊಂದು ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಕಾಕೋರಿ ಎಂಬಲ್ಲಿ ನಡೆದಿದೆ. ಈ ವೀಡಿಯೋ ಇದೀಗ ವೈರಲ್ ಆಗಿದೆ. ಪತ್ರಕರ್ತ ಆಬಿದ್ ಅಲಿ ಅವರನ್ನು ವಿಚಾರಿಸಿಕೊಂಡು ವ್ಯಕ್ತಿಯೊಬ್ಬ ಬಂದಿದ್ದ. ಮನೆಯ ಗೇಟ್ನ ಬೀಗ ತೆಗೆದು ನೋಡುತ್ತಿದ್ದಂತೆ ಒಳನುಗ್ಗಿದ ಐವರು ಏಕಾಏಕಿ ಆಬಿದ್ ಮೇಲೆ ಹಲ್ಲೆ ನಡೆಸುತ್ತಾರೆ. ಅಲ್ಲದೆ ಅವರನ್ನು ರಸ್ತೆಗೆ ಎಳೆದುಕೊಂಡು ಹೋಗಿ ಥಳಿಸುತ್ತಾರೆ. ಅಷ್ಟರಲ್ಲಿ ಮನೆಯೊಳಗಿಂದ ಧಾವಿಸಿ ಬಂದ ಪತ್ನಿ, ದುಷ್ಕರ್ಮಿಗಳನ್ನು ಗುರಿಯಾ ಗಿಸಿಕೊಂಡು ರಿವಾಲ್ವರ್ನಿಂದ ಗುಂಡು ಹಾರಿಸುವ ದೃಶ್ಯಗಳು ದಾಖಲಾಗಿವೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ