ಸೈನಿ ನಿಧನದ ಹಿನ್ನಲೆ ಬಿಜೆಪಿ ಸಂಸದೀಯ ಸಭೆ ಮುಂದಕ್ಕೆ

Team Udayavani, Jun 25, 2019, 9:57 AM IST

ಹೊಸದಿಲ್ಲಿ: ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಮದನ್‌ ಲಾಲ್‌ ಸೈನಿ ನಿಧನದ ಹಿನ್ನಲೆಯಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಬಿಜೆಪಿಯ ಸಂಸದೀಯ ಪಕ್ಷದಸಭೆ ಮುಂದೂಡಲಾಗಿದೆ.

76 ರ ಹರೆಯದ ರಾಜ್ಯಸಭೆ ಸದಸ್ಯರೂ ಆಗಿದ್ದ ಸೈನಿ ಅವರು
ದೆಹಲಿಯ ಏಮ್ಸ್‌ನಲ್ಲಿ ಶನಿವಾರ ಕೊನೆಯುಸಿರೆಳೆದಿದ್ದರು.

ಸೈನಿ ನಿಧನದ ಹಿನ್ನಲೆಯಲ್ಲಿ ರಾಜ್ಯ ಸಭಾ ಕಲಾಪನ್ನು ನಾಳೆಗೆ ಮುಂದೂಡಲಾಗಿದೆ.

ಪ್ರಸಕ್ತ ಅಧಿವೇಶನದಲ್ಲಿ ಬಿಜೆಪಿಯ ಮೊದಲ ಸಂಸದೀಯ ಪಕ್ಷದ ಸಭೆ ನಡೆಯಬೇಕಾಗಿತ್ತು. ಜೆ.ಪಿ.ನಡ್ಡಾ ಅವರು ಕಾರ್ಯಾಧ್ಯಕ್ಷ ರಾಗಿ ಆಯ್ಕೆ ಯಾದ ಮೇಲೆ ನಡೆಯಬೇಕಾಗಿದ್ದ ಮೊದಲ ಸಭೆ ಇದಾಗಿತ್ತು.

ಸಂಸತ್‌ನ ಲೈಬ್ರೆರಿ ಕಟ್ಟಡದಲ್ಲಿ ನಡೆಯಬೇಕಾಗಿದ್ದ ಸಭೆಯ ಮುಂದಿನ ದಿನಾಂಕವನ್ನುಇನ್ನಷ್ಟೇ ನಿಗದಿ ಪಡಿಸಬೇಕಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ