ದೇಶಾದ್ಯಂತ ಮದ್ರಸಾ ನೋಂದಣಿ ಅಗತ್ಯ
Team Udayavani, Sep 11, 2018, 5:15 AM IST
ಹೊಸದಿಲ್ಲಿ: ದೇಶಾದ್ಯಂತ ಇರುವ ಮದರಸಾಗಳನ್ನು ನೋಂದಾಯಿಸಬೇಕು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಲ್ಪಸಂಖ್ಯಾಕರ ಶಿಕ್ಷಣದ ರಾಷ್ಟ್ರೀಯ ಉಸ್ತುವಾರಿ ಸಮಿತಿ (ಎನ್‌ಸಿಎಂಇ) ಹೇಳಿದೆ. ಅದಕ್ಕಾಗಿ ಉನ್ನತಮಟ್ಟದ ಮದರಸಾ ಮಂಡಳಿ ಸ್ಥಾಪಿಸಬೇಕು ಎಂದು ಎನ್‌ಸಿಎಂಇ ಹೇಳಿದೆ. ಇತ್ತೀಚೆಗೆ ನಡೆದ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಪ್ರಸ್ತಾಪ ಮಂಡಿಸಲಾಗಿದೆ ಎಂದು ಸದಸ್ಯ ಅಫ್ಝರ್ ಶಮ್ಸಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ