ಜಲಪಾತದಲ್ಲಿ ಮುಳುಗಿ 12 ಸಾವು
Team Udayavani, Aug 16, 2018, 6:00 AM IST
ಭೋಪಾಲ: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿರುವ ಜಲಪಾತದಲ್ಲಿ ಹಠಾತ್ ನೀರಿನ ಹರಿವು ಹೆಚ್ಚಾದ್ದರಿಂದಾಗಿ, 12 ಪ್ರವಾಸಿಗರು ಸಾವನ್ನಪ್ಪಿದ್ದಾರೆ. 30-40 ಜನರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಕುಟುಂಬದ ಸದಸ್ಯರು ಸ್ನಾನ ಮಾಡುತ್ತಿರುವಾಗ ನೀರಿನ ಪ್ರಮಾಣ ಹಠಾತ್ತನೆ ಹೆಚ್ಚಿದ್ದರಿಂದ ಏಳು ಜನರರಿರುವ ಇಡೀ ಕುಟುಂಬ ಕೊಚ್ಚಿಹೋಗಿದೆ. ಮಳೆ ಪ್ರವಾಹದ ಮೇಲ್ಭಾಗದಲ್ಲಿ ವಿಪರೀತ ಮಳೆ ಸುರಿದಿರುವುದು ಹಾಗೂ ಆಣೆಕಟ್ಟೆಯಿಂದ ನೀರು ಹೊರಬಿಟ್ಟಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಇನ್ನೂ ಹಲವರು ನೀರಿನ ಮಧ್ಯೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಕ್ಷಣಾ ಕಾರ್ಯಾಚರಣೆಗೆ ಪೊಲೀಸರು ಧಾವಿಸಿದ್ದು, ವಾಯುಪಡೆಯ ನೆರವನ್ನೂ ಕೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ
ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್ ಶೆಟ್ಟಿ ಬಂಧನ
ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ