ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಬಸ್: 20 ಮಹಿಳೆಯರು ಸೇರಿ 45 ಮಂದಿ ಸಾವು

Team Udayavani, Feb 16, 2021, 7:53 PM IST

ಚಾಲಕನ ನಿಯಂತ್ರಣ ಕಳೆದು ಕಾಲುವೆಗೆ ಉರುಳಿದ ಬಸ್: 20 ಮಹಿಳೆಯರು ಸೇರಿ 45 ಮಂದಿ ಸಾವು

ಮಧ್ಯಪ್ರದೇಶ : ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಪ್ಪತ್ತು ಮಂದಿ ಮಹಿಳೆಯರು ಸೇರಿ ಒಟ್ಟು 45 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯ ಪ್ರದೇಶದ ಸಿದ್ದಿ ಜಿಲ್ಲೆಯ ಪಾಟ್ನಾ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದೆ.

ಮಂಗಳವಾರ ಬೆಳಿಗ್ಗೆ 8.45 ರ ವೇಳೆ 54 ಮಂದಿ ಪ್ರಯಾಣಿಕರನ್ನು ಹೊತ್ತ ಬಸ್ ಸಿದಿಯಿಂದ ಸತ್ನಾಕ್ಕೆ ತೆರಳುತ್ತಿದ್ದ ವೇಳೆ ಪಾಟ್ನಾ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆಗೆ ಉರುಳಿ ಬಿದ್ದಿದೆ, ಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದ ಪರಿಣಾಮ ಬಸ್ ನೀರಿನಲ್ಲಿ ಮುಳುಗಿ 45 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಏಳು ಮಂದಿ ಪ್ರಯಾಣಿಕರು ಈಜಿ ದಡ ಸೇರಿದ್ದಾರೆ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು, ಕ್ರೇನ್ ಮೂಲಕ ಬಸ್ಸನ್ನು ಮೇಲಕ್ಕೆತ್ತಲಾಗಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ:
ಘಟನೆ ನಡೆದ ವಿಷಯ ತಿಳಿದ ಕೂಡಲೇ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದು ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.