ಮಧ್ಯಪ್ರದೇಶ: ಮತದಾನದ ವೇಳೆ ಹಿಂಸಾಚಾರ; ಇಬ್ಬರಿಗೆ ಬೆಂಕಿ 


Team Udayavani, Nov 28, 2018, 10:25 AM IST

4.jpg

ಭೂಪಾಲ್‌: ಮಧ್ಯಪ್ರದೇಶದಲ್ಲಿ  ಬುಧವಾರ ವಿಧಾನಸಭಾ ಚುನಾವಣಾ ಮತದಾನ ನಡೆಯುತ್ತಿದ್ದು, ಹಿಂಸಾಚಾರವಾಗಿರುವ ಬಗ್ಗೆ ವರದಿಯಾಗಿದೆ.

ಸೆಂಧ್ವಾ ವಿಧಾನಸಭಾ ಕ್ಷೇತ್ರದ ಝಾಪ್ಡಿ  ಪಾಡ್ಲಾ ಪ್ರದೇಶದಲ್ಲಿ  ಸ್ಥಳೀಯರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರಿಗೆ ಬೆಂಕಿ ಹಚ್ಚಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಚುನಾವಣಾ ಅಧಿಕಾರಿಯೊಬ್ಬರು ಹೃದಯಾಘಾತದಿಂದ ನಿಧನಹೊಂದಿದರೆ, ಇನ್ನೊಂದೆಡೆ ಅಧಿಕಾರಿಯೊಬ್ಬರು ಹೃದಯಾಘಾತಕ್ಕೆ  ಗುರಿಯಾಗಿ ಕುಸಿದು ಬಿದ್ದ ಬಗ್ಗೆ ವರದಿಯಾಗಿದೆ. ಗುನಾದಲ್ಲಿ  ಸೋಹಮ್‌ಲಾಲ್‌ ಮೃತಪಟ್ಟಿದ್ದು, ಕೈಲಾಷ್‌ ಪಟೇಲ್‌ ಎನ್ನುವ ಅಧಿಕಾರಿ ಹೃದಯಾಘಾತಕ್ಕೆ ಗುರಿಯಾಗಿದ್ದಾರೆ.

ಹಲವೆಡೆ ಇವಿಎಂಗಳು ಅಸಮರ್ಪಕವಾಗಿ ಕಾರ್ಯ ನಿರ್ವಹಣೆ ತೋರಿದ ಬಗ್ಗೆ ವರದಿಯಾಗಿದ್ದು, ಮತದಾನಕ್ಕೆ ತೊಂದರೆಯಾಗಿದೆ. 

230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಗೆ 2,907 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇಂದು ಮತದಾರರು ಅವರ ಭವಿಷ್ಯ ನಿರ್ಧರಿಸಲಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.