Madhya Pradesh ಧ್ವನಿ ಬದಲಿಸುವ ಆ್ಯಪ್‌ ಬಳಸಿ 7 ಮಂದಿ ಮೇಲೆ ಅತ್ಯಾಚಾರ

ಉಪನ್ಯಾಸಕಿ ಎಂದು ಕರೆ ಮಾಡುತ್ತಿದ್ದ ಆರೋಪಿ; ಸ್ಕಾಲರ್‌ಶಿಪ್‌ ಕೊಡಿಸುವುದಾಗಿ ನಂಬಿಸಿ ದೌರ್ಜನ್ಯ

Team Udayavani, May 26, 2024, 7:05 AM IST

Madhya Pradesh ಧ್ವನಿ ಬದಲಿಸುವ ಆ್ಯಪ್‌ ಬಳಸಿ 7 ಮಂದಿ ಮೇಲೆ ಅತ್ಯಾಚಾರ

ಸಿಧಿ: ಧ್ವನಿ ಬದಲಿಸುವ ಆ್ಯಪ್‌ ಮೂಲಕ ವ್ಯಕ್ತಿಯೊಬ್ಬ ಮಹಿಳಾ ಕಾಲೇಜು ಉಪ ನ್ಯಾಸಕಿಯಂತೆ ಮಾತನಾಡಿ, ಸ್ಕಾಲರ್‌ಶಿಪ್‌ ನೀಡುವುದಾಗಿ ನಂಬಿಸಿ 7 ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ಬೆಳಕಿಗೆ ಬಂದಿದೆ. ಬ್ರಜೇಶ್‌ ಪ್ರಜಾಪತಿ ಎಂಬ ವ್ಯಕ್ತಿ ಜನವರಿಯಿಂದ ಈವರೆಗೆ ಈ ಕುಕೃತ್ಯವೆಸಗಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಸಿಧಿ ಎಸ್ಪಿ ರವೀಂದ್ರ ವರ್ಮಾ, ಆರೋಪಿ ಬ್ರಜೇಶ್‌ನ್ನು ಬಂಧಿಸಲಾಗಿದೆ. ಧ್ವನಿ ಬದಲಿಸುವ ಆ್ಯಪ್‌ ಮೂಲಕ ಆತ, ಮಹಿಳಾ ಕಾಲೇಜು ಉಪನ್ಯಾಸಕಿಯಂತೆ ಹೆಣ್ಣುಮಕ್ಕಳೊಂದಿಗೆ ಮಾತನಾಡುತ್ತಿದ್ದ. ಅವರಿಗೆ ಸ್ಕಾಲರ್‌ಶಿಪ್‌ ಇಲ್ಲವೇ ಸರಕಾರಿ ಯೋಜನೆಯಿಂದ ಹಣ ಕೊಡಿಸುವುದಾಗಿ ಹೇಳುತ್ತಿದ್ದ. ಇದನ್ನು ನಂಬಿ ಆ ಹೆಣ್ಣುಮಕ್ಕಳು ಮೋಸ ಹೋಗಿದ್ದಾರೆ. ಬ್ರಜೇಶ್‌ ಕಾರ್ಮಿಕನಾಗಿದ್ದು, ಯೂಟ್ಯೂಬ್‌ ಮೂಲಕ ಆ್ಯಪ್‌ ಬಳಸುವುದನ್ನು ಕಲಿತಿದ್ದ. ಹೆಣ್ಣು ಮಕ್ಕಳನ್ನು ನಿರ್ಜನ ಪ್ರದೇಶಕ್ಕೆ ಕರೆಸಿ, ಅತ್ಯಾಚಾರವೆಸಗಿ, ಅವರಲ್ಲಿದ್ದ ಫೋನ್‌ ಕೂಡ ದೋಚುತ್ತಿದ್ದ. ಅನಂತರ ಆ ಮೊಬೈಲ್‌ನಿಂದ ಇತರ ಮಹಿಳೆಯರನ್ನು ಸಂಪರ್ಕಿಸುತ್ತಿದ್ದ. ಸಂತ್ರಸ್ತರೆಲ್ಲರೂ ಬುಡಕಟ್ಟು ಜನಾಂಗದವರು, ಆರ್ಥಿಕವಾಗಿ ಹಿಂದುಳಿದವರು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.