ಮಧ್ಯಪ್ರದೇಶ: “ಕೈ’ಬಿಟ್ಟ ಗೆಲುವು

Team Udayavani, May 24, 2019, 11:58 AM IST

pragya

ಮಧ್ಯಪ್ರದೇಶದಲ್ಲಿ ಐದು ತಿಂಗಳ ಹಿಂದಷ್ಟೇ ಬಿಜೆಪಿಯಿಂದ ಅಧಿಕಾರ ಕಸಿದುಕೊಂಡಿದ್ದ ಕಾಂಗ್ರೆಸ್‌, ಲೋಕಸಭೆಯಲ್ಲಿ ಇದೇ ಟ್ರೆಂಡ್‌ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. 29 ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲು ಸಾಧ್ಯವಾಗಿದೆ. ಉಳಿದ ಎಲ್ಲ 28 ಕ್ಷೇತ್ರಗಳೂ ಬಿಜೆಪಿ ಪಾಲಾಗಿವೆ. 2014 ರಲ್ಲಿ ಕಾಂಗ್ರೆಸ್‌ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಕಮಲ್‌ನಾಥ್‌ ಪುತ್ರ ನಕುಲ್‌ ನಾಥ್‌ ಮಾತ್ರವೇ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್‌ನ ಘಟಾನುಘಟಿ ಅಭ್ಯರ್ಥಿಗಳೇ ಮೋದಿ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ.

ಭೋಪಾಲದಲ್ಲಿ ಬಿಜೆಪಿ ವಿವಾದಿತ ಅಭ್ಯರ್ಥಿ ಪ್ರಜ್ಞಾ ಸಿಂಗ್‌ ಠಾಕೂರ್‌ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ್‌ ಸಿಂಗ್‌ಗೆ ಸೋಲಿನ ರುಚಿ ತೋರಿಸಿದ್ದಾರೆ. ಇನ್ನು ಗುಣಾದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಶೇ. 41.4 ಮತಗಳಿಸಿದ್ದು, ಬಿಜೆಪಿಯ ಕೆ.ಪಿ.ಯಾದವ್‌ ವಿರುದ್ಧ ಸೋಲುಂಡಿದ್ದಾರೆ.

ಗುಣಾ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದು, ರಾಜ್ಯದಲ್ಲಿ ತಮ್ಮದೇ ಸರ್ಕಾರವಿದ್ದೂ 4 ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಇರುವುದು ಕಾಂಗ್ರೆಸ್‌ಗೆ ಭಾರಿ ಮುಜುಗರದ ಸಂಗತಿಯಾಗಿದೆ. ಅಷ್ಟೇ ಅಲ್ಲ, ಇದು ಕಮಲ್‌ ನಾಥ್‌ ನಾಯಕತ್ವದ ಮೇಲೂ ಒಂದು ಕಪ್ಪುಚುಕ್ಕೆಯಾಗುವ ಸಾಧ್ಯತೆಯಿದೆ.

ಗೆದ್ದ ಪ್ರಮುಖರು
ನಕುಲ್‌ನಾಥ್‌ (ಕಾಂಗ್ರೆಸ್‌), ಛಿಂದ್ವಾರಾ
ಪ್ರಜ್ಞಾ ಸಿಂಗ್‌ (ಬಿಜೆಪಿ), ಭೋಪಾಲ

ಸೋತ ಪ್ರಮುಖರು
ಜ್ಯೋತಿರಾದಿತ್ಯ (ಕಾಂಗ್ರೆಸ್‌), ಗುಣಾ
ದಿಗ್ವಿಜಯ್‌ ಸಿಂಗ್‌ (ಕಾಂಗ್ರೆಸ್‌), ಭೋಪಾಲ

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.