Assembly Election:ಮಧ್ಯಪ್ರದೇಶದಲ್ಲಿ ಕೆಲವೆಡೆ ಹಿಂಸಾಚಾರ: ನಕ್ಸಲ್ ದಾಳಿಗೆ ಯೋಧ ಹುತಾತ್ಮ


Team Udayavani, Nov 17, 2023, 9:30 PM IST

1-sasa-dsa

ಹೊಸದಿಲ್ಲಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಶುಕ್ರವಾರ ವಿಧಾನಸಭೆಯ ಮತದಾನದ ವೇಳೆ ಮಧ್ಯಪ್ರದೇಶದಲ್ಲಿ ಮತದಾನದ ವೇಳೆ ಹಿಂಸಾಚಾರದ ಘಟನೆಗಳು ವರದಿಯಾಗಿದ್ದು, ಶುಕ್ರವಾರ ಸಂಜೆ ಛತ್ತೀಸ್‌ಗಢದಲ್ಲಿ ನಕ್ಸಲರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಮಧ್ಯಪ್ರದೇಶದಲ್ಲಿ ಮತದಾನದ ವೇಳೆ ಭಿಂಡ್‌ನ ಮೆಹಗಾಂವ್ ಸೀಟ್‌ನ ಮನ್‌ಹಾದ್ ಗ್ರಾಮದಲ್ಲಿ ಮತದಾನ ಕೇಂದ್ರದ ಹೊರಗೆ ಕಲ್ಲು ತೂರಾಟ ನಡೆದಿದೆ. ದಿಮಾನಿ ಕ್ಷೇತ್ರದಲ್ಲಿ ಮತದಾನದ ವೇಳೆ ಘರ್ಷಣೆ ನಡೆದು ಇಬ್ಬರು ಗಾಯಗೊಂಡಿದ್ದಾರೆ.ಇಂದೋರ್‌ನ ಅಸೆಂಬ್ಲಿ 4 ಸ್ಥಾನಕ್ಕೆ ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಮತ್ತೊಂದು ಘರ್ಷಣೆ ನಡೆದಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಎರಡೂ ಕಡೆಯವರ ಮೇಲೆ ಲಾಠಿ ಪ್ರಹಾರ ನಡೆಸಿದರು.

ಶುಕ್ರವಾರ ಸಂಜೆ ಛತ್ತೀಸ್‌ಗಢದ ಬಿಂದ್ರನವಗಢ ಪ್ರದೇಶದಲ್ಲಿ ನಕ್ಸಲರು ಮತಗಟ್ಟೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಯೋಧ ಹುತಾತ್ಮರಾಗಿದ್ದಾರೆ. ನಕ್ಸಲರು ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ಸ್ಫೋಟ ನಡೆಸಿದ್ದಾರೆ. ಧಮ್ತಾರಿ ಪ್ರದೇಶದಲ್ಲಿ ನಕ್ಸಲರು ಎರಡು ಕಡಿಮೆ ತೀವ್ರತೆಯ IED ಸ್ಫೋಟಿಸಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನಕ್ಕೆ ಜನರು ಚಲಾಯಿಸಿದ್ದು, 19 ಜಿಲ್ಲೆಗಳ 70 ವಿಧಾನಸಭಾ ಸ್ಥಾನಗಳಿಗೆ 958 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಧ್ಯಪ್ರದೇಶದಲ್ಲಿ ರಾಜ್ಯ ವಿಧಾನಸಭೆಯ 230 ಸ್ಥಾನಗಳಿಗೆ 2,000ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಸಂಜೆ 5 ಗಂಟೆಯವರೆಗೆ ಮಧ್ಯಪ್ರದೇಶದಲ್ಲಿ ಶೇ.71.11ರಷ್ಟು ಮತದಾನವಾಗಿದ್ದರೆ, ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನದಲ್ಲಿ ಶೇ.67.34ರಷ್ಟು ಮತದಾನವಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.