Madhya Pradesh; ನಕಲಿ ಪ್ರಶ್ನೆ ಪತ್ರಿಕೆ ಮಾರಾಟ: ಒಬ್ಬ ಸೆರೆ

Team Udayavani, Jun 25, 2024, 1:26 AM IST

arrested

ಇಂದೋರ್‌: ಮಧ್ಯಪ್ರದೇಶ ಸರಕಾರ ಇಲಾಖಾ ಪರೀಕ್ಷೆಗಳ ಪ್ರವೇಶಕ್ಕೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಯಾಗಿದೆ ಎಂದು ಹೇಳಿ, ನಕಲಿ ಪ್ರಶ್ನೆಪತ್ರಿಕೆ ಯನ್ನು ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಯತ್ನಿಸಿ ದವನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರದೇಶ ಲೋಕಸೇವಾ ಆಯೋಗದ ಅಧಿಕಾರಿಯೊ ಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖ ಲಾಗಿದೆ. ಟೆಲಿಗ್ರಾಂ ಜಾಲತಾಣದಲ್ಲಿ ತೆರೆಯಲಾಗಿದ್ದ ಒಂದು ಖಾತೆಯ ಮೂಲಕ ವ್ಯಕ್ತಿ ಎಂಪಿಪಿಎಸ್‌ಸಿ ನಡೆಸುವ ರಾಜ್ಯ ಸೇವಾ ಪರೀಕ್ಷೆಯ ಪ್ರಿಲಿಮ್ಸ್‌ ಪತ್ರಿಕೆ ಸೋರಿಕೆಯಾಗಿದ್ದು, 2,500 ರೂ.ಗಳಿಗೆ ಲಭ್ಯವಿದೆ ಎಂದು ವಂಚಿಸಿದ್ದಾನೆ ಎಂದು ಅಭ್ಯರ್ಥಿಯೊಬ್ಬರು ದೂರಿದ್ದಾರೆ.

ಟಾಪ್ ನ್ಯೂಸ್

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

2-bng

Bengaluru: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Paris-olympics

Olympics 2024 ಆತಿಥ್ಯಕ್ಕೆ ಪ್ಯಾರಿಸ್‌ ಸಜ್ಜು

Basrur: ಇಂಡಿಯನ್‌ ಪೈಂಟೆಡ್‌ ಫ್ರಾಗ್‌ ಪತ್ತೆ; ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

Parliment New

Parliament ಅಧಿವೇಶನ ಇಂದಿನಿಂದ: ನಾಳೆ ಬಜೆಟ್‌, ವಂದೇ ಮಾತರಂ ಘೋಷಣೆಗೆ ನಿರ್ಬಂಧ!

1-kanwar

Kanwar Yatra ಇಂದಿನಿಂದ; ಮುಸ್ಲಿಂ ನೌಕರರ ವಜಾ, ಹಿಂದೂಗಳಿಗೂ ರಜಾ

Vimana 2

flight ನಲ್ಲಿ ಅಶ್ಲೀಲ ವೀಡಿಯೋ ತೋರಿಸಿದ ಸ್ಟೀಲ್‌ ಸಂಸ್ಥೆ ಸಿಇಒ ವಿರುದ್ಧ ಕೇಸು

school

NCERT ಪಠ್ಯದಲ್ಲಿ ಹರಪ್ಪ ನಾಗರಿಕತೆಗೆ ಕೊಕ್‌!

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Election: ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿದ ಬೈಡನ್, ರೇಸ್ ನಲ್ಲಿ ಹಾಲಿ ಉಪಾಧ್ಯಕ್ಷೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

2-bng

Bengaluru: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.