ತಮಿಳಿನಲ್ಲಿ ನೀಟ್‌ ಬರೆದ ಎಲ್ಲರಿಗೆ 196 ಕೃಪಾಂಕ: ಮದ್ರಾಸ್‌ ಹೈಕೋರ್ಟ್

Team Udayavani, Jul 10, 2018, 12:24 PM IST

neet-students-700.jpg

ಚೆನ್ನೈ : ನೀಟ್‌ ಪರೀಕ್ಷೆಯನ್ನು ತಮಿಳು ಭಾಷೆಯಲ್ಲಿ ಬರೆದಿರುವ ಎಲ್ಲ ಅಭ್ಯರ್ಥಿಗಳಿಗೆ 196 ಕೃಪಾಂಕ ನೀಡಬೇಕು ಎಂದು ಮದ್ರಾಸ್‌ ಹೈಕೋರ್ಟಿನ ಮಧುರೆ ಪೀಠವು ಇಂದು ಮಂಗಳವಾರ ಸಿಬಿಎಸ್‌ಇ ಗೆ ಆದೇಶಿಸಿದೆ. 

ಎರಡು ವಾರಗಳ ಒಳಗೆ ನೀಟ್‌ ಕ್ರಮಾಂಕ ಪಟ್ಟಿಯನ್ನು ಪರಿಷ್ಕರಿಸುವಂತೆ ಹೈಕೋರ್ಟ್‌ ಸಿಬಿಎಸ್‌ಇ ಗೆ ಹೇಳಿದೆ. 

ವೈದ್ಯಕೀಯ ಪ್ರವೇಶಿಕೆಗೆ ಸಂಬಂಧಿಸಿದ ನೀಟ್‌ ಪರೀಕ್ಷೆಯಲ್ಲಿ 49 ಪ್ರಶ್ನೆಗಳನ್ನು ತಪ್ಪಾಗಿ ಭಾಷಾಂತರಿಸಲಾದದ್ದು ಕಂಡು ಬಂದ ಹಿನ್ನೆಲೆಯಲ್ಲಿ  ಹೈಕೋರ್ಟ್‌ ಈ ನಿರ್ಧಾರ ತೆಗೆದುಕೊಂಡಿದೆ. 

ತಮಿಳು ಮಾಧ್ಯಮ ಪ್ರಶ್ನೆ ಪತ್ರಿಕೆಯಲ್ಲಿ  ಭಾಷಾಂತರ ದೋಷವನ್ನು ಉಲ್ಲೇಖೀಸಿ ತಮಿಳು ಮಾಧ್ಯಮದ ವಿದ್ಯಾರ್ಥಿಗಳಿಗೆ ಪರಿಹಾರ ಅಂಕಗಳನ್ನು ನೀಡುವಂತೆ ಕೋರಿ ಮದ್ರಾಸ್‌ ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. 

ಕಳೆದ ಜುಲೈ 6ರಂದು ಮದ್ರಾಸ್‌ ಹೈಕೋರ್ಟ್‌ ಸಿಬಿಎಸ್‌ಇ ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ‘ಲೋಪ ದೋಷಗಳ ವಿಷಯದಲ್ಲಿ ನೀವು ಸರ್ವಾಧಿಕಾರಿಯಂತೆ ವರ್ತಿಸುತ್ತೀರಿ’ ಎಂದು ಚಾಟಿ ಬೀಸಿತ್ತು. 

ಟಾಪ್ ನ್ಯೂಸ್

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

ನಮ್ಮ ಸಂವಿಧಾನ ಶ್ರೇಷ್ಠವಾದುದು: ಸಭಾಪತಿ, ಸ್ಪೀಕರ್‌ ಪ್ರತಿಪಾದನೆ

ಡಿ.6ಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭಾರತಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

ಡಿ.6ಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭಾರತಕ್ಕೆ ಭೇಟಿ

ಡಿ.6ಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭಾರತಕ್ಕೆ ಭೇಟಿ

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಮಾದಕ ಚಟ ನಿರ್ಮೂಲನೆಗೆ ಹೊಸ ಕಾರ್ಯಕ್ರಮ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಇಬ್ಬಗೆ ನೀತಿ ಬಿಡಿ; ಕಿಡಿಗೇಡಿಗಳ ಶಿಕ್ಷಿಸಿ; ಪಾಕಿಸ್ತಾನ ವಿರುದ್ಧ ಕೇಂದ್ರದ ತರಾಟೆ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ಕುಟುಂಬ ಆಧಾರಿತ ಪಕ್ಷಗಳಿಂದ ಪ್ರಜಾಸತ್ತೆಗೆ ಅಪಾಯ

ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‌ಶೀಟ್‌ಗೆ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.