Udayavni Special

ಬ್ಲೂವೇಲ್ ಅತ್ಯಂತ ಡೆಡ್ಲಿ ಆನ್‌ಲೈನ್‌ ಗೇಮ್; ಡೆತ್ ನೋಟ್

Team Udayavani, Aug 31, 2017, 12:19 PM IST

Blue Whale-700.jpg

ಹೊಸದಿಲ್ಲಿ : ಮುಂಬಯಿ, ಪಶ್ಚಿಮ ಬಂಗಾಲ ಮತ್ತು ಉತ್ತರ ಪ್ರದೇಶದ ಬಳಿಕ ಇದೀಗ ಮಧುರೆಯ 19 ವರ್ಷದ ಕಾಲೇಜು ವಿದ್ಯಾರ್ಥಿಯೋರ್ವ ಮಾರಣಾಂತಿಕ “ಬ್ಲೂ ವೇಲ್‌ ಚ್ಯಾಲೆಂಜ್‌’ ಆನ್‌ಲೈನ್‌ ಗೇಮಿಗೆ ಬಲಿಯಾಗಿದ್ದಾನೆ.

ಮೃತ ವಿದ್ಯಾರ್ಥಿ ವಿಘ್ನೇಶ್‌ ತನ್ನ ಮನೆಯಲ್ಲಿ ನಿನ್ನೆ ಬುಧವಾರ ಮಧ್ಯಾಹ್ನ 4.15ರ ಹೊತ್ತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. 

ವಿಘ್ನೇಶನ ಎಡಗೈಯಲ್ಲಿ ವೇಲ್‌ ಆಕೃತಿಯ ಚಿತ್ರ ಕೊರೆದಿರುವುದು ಕಂಡು ಬಂದಿದ್ದು  ಅದರಡಿ ಬ್ಲೂವೇಲ್‌ ಎಂಬ ಬರಹ ಗೋಚರವಾಗಿದೆ. 

ಇಂಡಿಯಾ ಟುಡೇ ಮಾಡಿರುವ ವರದಿಯ ಪ್ರಕಾರ ವಿಘೇಶ್‌ ಬರೆದಿಟ್ಟಿರುವ ಡೆತ್‌ ನೋಟ್‌ ಪತ್ತೆಯಾಗಿದೆ. ಅದರಲ್ಲಿ ಆತ “ಬ್ಲೂವೇಲ್‌ – ಇದೊಂದು ಕೇವಲ ಆಟವಲ್ಲ – ಪ್ರಾಣಕ್ಕೆ ಸಂಚಕಾರ – ನೀವು ಇದರೊಳಗೆ ಪ್ರವೇಶಿಸಿದಿರೆಂದರೆ ನಿಮಗೆ ಮತ್ತೆ ಹೊರಬರಲು ಮಾರ್ಗವೇ ಇಲ್ಲ” ಎಂದು ಬರೆದಿದ್ದಾನೆ.

ವಿಘೇಶ್‌ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿ. ಅಂತೆಯೇ ತಮಿಳು ನಾಡಿನಲ್ಲಿ  ಮಾರಣಾಂತಿಕ ಬ್ಲೂವೇಲ್‌ ಇಂಟರ್‌ನೆಟ್‌ ಗೇಮಿಗೆ ಬಲಿಯಾಗಿರುವ ತಮಿಳು ನಾಡಿನ ಮೊದಲ ವಿದ್ಯಾರ್ಥಿಯಾಗಿದ್ದಾನೆ. 

50 ದಿನಗಳ ಡೆಡ್ಲಿ ಬ್ಲೂವೇಲ್‌ ಆನ್‌ಲೈನ್‌ ಚ್ಯಾಲೆಂಜ್‌ ಒಟ್ಟು 50 ದಿನಗಳ ಆಟ. ಈ 50 ದಿನಗಳಲ್ಲಿ ಆತ ಅನಾಮಿಕ ನಿಯಂತ್ರಕನೋರ್ವ ಸೂಚಿಸುವ ಪ್ರಕಾರ ಒಂದೊಂದು ಬಗೆಯ ಸಾಹಸ ಕಾರ್ಯ ಮಾಡಬೇಕಾಗುತ್ತದೆ. ಅಂತಿಮವಾಗಿ ಅದು ಪ್ರಾಣ ಬಲಿ ಪಡೆಯುವ “ಸಾಹಸ ಕಾರ್ಯ’ ಕೈಗೊಳ್ಳಲು ಸೂಚಿಸುತ್ತದೆ.

ಟಾಪ್ ನ್ಯೂಸ್

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

Untitled-1

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ರಾಜ್ ದೀಪ ನಾಯ್ಕ್

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

Untitled-1

ಗೋವಾ: ದಿನ ಕಳೆದಂತೆ ಹೆಚ್ಚಾಗುತ್ತಿದೆ ಪ್ರವಾಸಿಗರ ಸಂಖ್ಯೆ

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಯುವಕನ ಮೇಲೆ ಹಲ್ಲೆ : ಮುಧೋಳ ಪಿಐ ಅಮಾನತು; ಕಾವೇರಿದ ಕಾಂಗ್ರೆಸ್ – ಬಿಜೆಪಿ ಪ್ರತಿಭಟನೆ

ಯುವಕನ ಮೇಲೆ ಹಲ್ಲೆ: ಮುಧೋಳ ಪಿಐ ಅಮಾನತು; ಕಾವೇರಿದ ಕಾಂಗ್ರೆಸ್ – ಬಿಜೆಪಿ ಪ್ರತಿಭಟನೆ

21

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ ಪರಿಸರಕ್ಕೆ ಧಕ್ಕೆ

ಚಿಪ್ಪು ಸುಡುವುದರಿಂದ ಕೃಷಿಗೆ ಕಂಟಕ, ಪರಿಸರಕ್ಕೆ ಧಕ್ಕೆ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

roop

ಅಮಿತ್‌ ಶಾಗೆ ಶಾಸಕಿ ರೂಪಾಲಿ ಭೇಟಿ : ಹಾಲಕ್ಕಿ ಒಕ್ಕಲಿಗರನ್ನು ಎಸ್ಟಿಗೆ ಸೇರಿಸಲು ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.