ನಾಶಿಕ್ ಬಳಿಕ ಭೀಕರ ರಸ್ತೆ ಅವಘಡ : ಮೂವರು ಪಾದಚಾರಿಗಳ ಸಾವು, ನಾಲ್ವರಿಗೆ ಗಾಯ
Team Udayavani, Apr 16, 2019, 11:40 AM IST
ನಾಶಿಕ್ : ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ಕಲ್ವಾನ್ ಎಂಬಲ್ಲಿ ಬಹುವಿಧ ಬಳಕೆಯ ವಾಹನವೊಂದು ಢಿಕ್ಕಿ ಹೊಡೆದ ಕಾರಣ ಮೂವರು ಮೃತಪಟ್ಟು ಇತರ ನಾಲ್ವರು ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಮೃತರಲ್ಲಿ ಒಬ್ಬನಾಗಿರುವ 13ರ ಹರೆಯದ ಬಾಲಕನನ್ನು ಶುಭಂ ಬಾಪು ದೇವರೆ ಎಂದು ಗುರುತಿಸಲಾಗಿದೆ.
ನಂದೂರಿಗಢ ಉತ್ಸವದಲ್ಲಿ ಪಾಲ್ಗೊಳ್ಳಲು ನಾಲ್ವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅವರಿಗೆ ವಾಹನ ಢಿಕ್ಕಿ ಹೊಡೆಯಿತು. ಮೃತಪಟ್ಟಿರುವ ಮೂವರಲ್ಲಿ ಇನ್ನಿಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.
ಈ ಘಟನೆಯಲ್ಲಿ ಗಾಯಗೊಂಡಿರುವ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ