ಹೊಲದಲ್ಲಿ ಆಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಚಿರತೆಗೆ ಬಲಿ
Team Udayavani, Mar 15, 2019, 6:13 AM IST
ನಾಶಿಕ್ : ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಪರಮೋರಿ ಗ್ರಾಮದಲ್ಲಿ ಚಿರತೆಯೊಂದು ನಾಲ್ಕು ವರ್ಷದ ಬಾಲಕಿಯನ್ನು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಾಲ್ಕು ವರ್ಷದ ಬಾಲಕಿ ಗಾಯತ್ರಿ ಗಂಗುರ್ಡೆ ಹೊಲವೊಂದರಲ್ಲಿ ಆಟವಾಡಿಕೊಂಡಿದ್ದಾಗ ಚಿರತೆಯು ಆಕೆಯ ಮೇಲೆ ದಾಳಿ ಮಾಡಿ ಆಕೆಯನ್ನು ಪಕ್ಕದ ಕಬ್ಬಿನ ಗದ್ದೆಗೆ ಎಳೆದೊಯ್ದು ಕೊಂದಿತು; ಘಟನೆಯ ವೇಳೆ ಬಾಲಕಿಯ ತಾಯಿ ಗೀತಾಬಾಯಿ, ದೀಪಕ್ ಸಾಳ್ವೆ ಎಂಬವರ ಹೊಲದಲ್ಲಿ ಕೆಲಸ ಮಾಡುತ್ತಿದ್ದಳು ಎಂದು ವಾಣಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯನ್ನು ಅನುಸರಿಸಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ತಂಡವೊಂದನ್ನು ಕಾರ್ಯಾಚರಣೆಗೆ ಇಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್