Udayavni Special

ಮಹಾಬಂದ್‌ ಬಹುತೇಕ ಯಶಸ್ವಿ


Team Udayavani, Aug 10, 2018, 6:00 AM IST

x-47.jpg

ಪುಣೆ: ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟಿಸುತ್ತಿರುವ ಮರಾಠರು ಗುರುವಾರ ಮಹಾರಾಷ್ಟ್ರ ಬಂದ್‌ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರುವ ಮತ್ತೂಂದು ಸುತ್ತಿನ ಪ್ರಯತ್ನ ನಡೆಸಿದರು. ಏಳಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸೌಲಭ್ಯಕ್ಕೇ ಬ್ರೇಕ್‌ ಹಾಕಿದ್ದ ಪೊಲೀಸರು, ಬಂದ್‌ ಹೆಸರಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿದ್ದು, ಈ ನಡುವೆಯೂ ಕೆಲವು ಸಣ್ಣ-ಪುಟ್ಟ ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.

 ಪುಣೆಯಲ್ಲಿ ಬುಧವಾರ ಬೆಳಗ್ಗೆ ನಾಲ್ಕರಿಂದ ಐದು ಸಾವಿರ ಜನರಿರುವ ಗುಂಪು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೇರಿ, ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮೀಸಲಾತಿಗೆ ಒತ್ತಾಯಿಸಿತು. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ  ನಡೆದಿದಿದೆ. ಕಚೇರಿ ಒಳಪ್ರವೇಶಿಸಲು ಯತ್ನಿಸಿದವರನ್ನು ತಡೆದಾಗ  ಪ್ರತಿಭಟನಾಕಾರರು ಕಿಟಕಿಗಳ ಗಾಜು ಒಡೆದಿದ್ದಾರೆ. ಘಟನೆ ಕೈಮೀರದಂತೆ ಪೊಲೀಸರು ನೋಡಿಕೊಂಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಮಂಡ್ಯ: 259 ಮಂದಿಗೆ ಕೋವಿಡ್ ದೃಢ ! 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಮಂಡ್ಯ: 259 ಮಂದಿಗೆ ಕೋವಿಡ್ ದೃಢ ! 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ICU

20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಾಲಗೆ ಕತ್ತರಿಸಿದ ದುರುಳರು !

ದುಷ್ಕರ್ಮಿಗಳಿಂದ ವಾಯು ವಿಹಾರಕ್ಕೆ ತೆರಳಿದ ತುಂಬು ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರ ಕೊಲೆ

ವಾಯುವಿಹಾರಕ್ಕೆ ತೆರಳಿದಾಗ ದುಷ್ಕರ್ಮಿಗಳಿಂದ ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳು ಯಾರು?

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳ ವಿವರ ಇಲ್ಲಿದೆ

modi-2

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಯಾವಾಗ ಸಿಗಲಿದೆ ಹೆಚ್ಚಿನ ಮನ್ನಣೆ: ಪ್ರಧಾನಿ ಮೋದಿ ಖಡಕ್ ನುಡಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICU

20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಾಲಗೆ ಕತ್ತರಿಸಿದ ದುರುಳರು !

modi-2

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಯಾವಾಗ ಸಿಗಲಿದೆ ಹೆಚ್ಚಿನ ಮನ್ನಣೆ: ಪ್ರಧಾನಿ ಮೋದಿ ಖಡಕ್ ನುಡಿ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕೊನೆಗೂ ‘ಆ ದಿನ’ ಬರಲೇ ಇಲ್ಲ: ‘2ದಿನಗಳಲ್ಲಿ ಮರಳಿ ಬರುವೆ’ ಎಂದಿದ್ದ SPB ಬಾರದ ಲೋಕಕ್ಕೆ ಪಯಣ

ಕೊನೆಗೂ ‘ಆ ದಿನ’ ಬರಲೇ ಇಲ್ಲ: ‘2ದಿನಗಳಲ್ಲಿ ಮರಳಿ ಬರುವೆ’ ಎಂದಿದ್ದ SPB ಬಾರದ ಲೋಕಕ್ಕೆ ಪಯಣ

ಮೇಘಾಲಯದಲ್ಲಿ ಭೂ ಕುಸಿತ: ಮಹಿಳಾ ಕ್ರಿಕೆಟ್ ಆಟಗಾರ್ತಿ ಸಾವು, ಹಲವು ಮಂದಿ ನಾಪತ್ತೆ

ಮೇಘಾಲಯದಲ್ಲಿ ಭೂ ಕುಸಿತ: ಮಹಿಳಾ ಕ್ರಿಕೆಟ್ ಆಟಗಾರ್ತಿ ಸಾವು, ಹಲವು ಮಂದಿ ನಾಪತ್ತೆ

MUST WATCH

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ



ಹೊಸ ಸೇರ್ಪಡೆ

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

ಕೆಕೆಆರ್‌ ಬಿಗಿ ಬೌಲಿಂಗ್‌; 142 ರನ್ ಪೇರಿಸಿದ ಸನ್‌ರೈಸರ್ ಹೈದರಾಬಾದ್

ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಲು ಒತ್ತಾಯ

ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಲು ಒತ್ತಾಯ

kopala-tdy-1

ದಾಖಲೆ ಪ್ರಮಾಣದಲ್ಲಿ ಮೆಕ್ಕೆಜೋಳ ಬಿತ್ತನೆ

ಜಾನುವಾರುಗಳಿಗೆ ಚರ್ಮ ಗಂಟು ರೋಗ: ಆತಂಕ ಬೇಡ

ಜಾನುವಾರುಗಳಿಗೆ ಚರ್ಮ ಗಂಟು ರೋಗ: ಆತಂಕ ಬೇಡ

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.