ಮಹದಾಯಿಗೆ ಗೋವಾದಲ್ಲಿ 6 ಅಣೆಕಟ್ಟೆಗೆ ಅನುಮೋದನೆ


Team Udayavani, Dec 28, 2019, 3:05 AM IST

mahadaayi

ಪಣಜಿ: ಮಹದಾಯಿ ನದಿ ಜಲಾನಯನ ಪ್ರದೇಶದಲ್ಲಿ ರಾಜ್ಯದಲ್ಲಿ ಒಟ್ಟು 6 ಅಣೆಕಟ್ಟೆ ನಿರ್ಮಿಸಲು ಅನುಮೋದನೆ ಪಡೆದಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಹೇಳಿದ್ದಾರೆ. ಶುಕ್ರ ವಾರ ಪರ್ವರಿ ಸಚಿವಾಲಯ ದಲ್ಲಿ ಕ್ಯಾಬಿನೆಟ್‌ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹದಾಯಿ ವಿಷಯದಲ್ಲಿ ಗೋವಾ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ.

ರಾಜ್ಯದ ಜನತೆ ಚಿಂತಿಸಬೇಕಾದ ಅಗತ್ಯವಿಲ್ಲ. ಅಗತ್ಯಬಿದ್ದರೆ ನಾವು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ವಿರುದ್ಧವೂ ನ್ಯಾಯಾ ಲಯದ ಮೆಟ್ಟಿಲೇರು ತ್ತೇವೆ ಎಂದು ಹೇಳಿದ್ದಾರೆ. ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಅನುಮತಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಡಿ.24ರಂದು ಕರ್ನಾಟಕಕ್ಕೆ ಪತ್ರ ಬರೆದಿದ್ದಾರೆ. ಈ ವಿಷಯ ದಲ್ಲಿ ಮಧ್ಯಪ್ರವೇಶಿಸುವಂತೆ ಗೋವಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಿದೆ ಎಂದರು.

ಟಾಪ್ ನ್ಯೂಸ್

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್

11,000 ಅಡಿ ಎತ್ತರದಲ್ಲಿ ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಗಣರಾಜ್ಯ ಸಂಭ್ರಮ: ವಿಡಿಯೋ

11,000 ಅಡಿ ಎತ್ತರ, ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಯೋಧರ ಗಣರಾಜ್ಯ ಸಂಭ್ರಮ: ವಿಡಿಯೋ

Musical artist Sheela Divakar passes away

ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11,000 ಅಡಿ ಎತ್ತರದಲ್ಲಿ ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಗಣರಾಜ್ಯ ಸಂಭ್ರಮ: ವಿಡಿಯೋ

11,000 ಅಡಿ ಎತ್ತರ, ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಯೋಧರ ಗಣರಾಜ್ಯ ಸಂಭ್ರಮ: ವಿಡಿಯೋ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

ಮಂಗಳನಲ್ಲಿದೆ 900 ಕಿ.ಮೀ. ಉದ್ದದ ಟ್ರ್ಯಾಕ್‌!

ಮಂಗಳನಲ್ಲಿದೆ 900 ಕಿ.ಮೀ. ಉದ್ದದ ಟ್ರ್ಯಾಕ್‌!

az

ರಾಜ್ಯದ ಐವರು ಪದ್ಮಶ್ರೀಗೆ ಭಾಜನರು; ವಿಟ್ಲದ ಅಮೈ ಮಹಾಲಿಂಗ ನಾಯ್ಕರಿಗೂ ಪ್ರಶಸ್ತಿ

ಎಲ್ಲರೂ “ಭಾರತೀಯತೆ’ ಆಚರಿಸೋಣ: ರಾಷ್ಟ್ರಪತಿ ಕೋವಿಂದ್‌

ಎಲ್ಲರೂ “ಭಾರತೀಯತೆ’ ಆಚರಿಸೋಣ: ರಾಷ್ಟ್ರಪತಿ ಕೋವಿಂದ್‌

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.