ಮಹದಾಯಿ ಇತ್ಯರ್ಥಕ್ಕೆ ಆದ್ಯತೆ: ಪರ್ರಿಕರ್
Team Udayavani, Mar 16, 2017, 10:15 AM IST
ಪಣಜಿ: ಮಹದಾಯಿ ನದಿ ನೀರು ಹಂಚಿಕೆ ವಿವಾದ ಇತ್ಯರ್ಥಗೊಳಿ ಸುವ ಕುರಿತು ಹೆಚ್ಚಿನ ಲಕ್ಷÂ ವಹಿಸುವುದಾಗಿ ಗೋವಾ ನೂತನ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಹೇಳಿದ್ದಾರೆ.
ನಾಲ್ಕನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅವರು, “ಮಹದಾಯಿ ನದಿ ನೀರು ಹಂಚಿಕೆ ಕುರಿತು ಹೆಚ್ಚುವರಿ ಸಾಲಿಸಿಟರ್ ಜನರಲ್ ಆತ್ಮಾರಾಮ ನಾಡಕರ್ಣಿ ಅವರೊಂದಿಗೆ ಚರ್ಚಿಸುತ್ತೇನೆ.
ನದಿ ನೀರು ಕುರಿತಾದ ವರದಿ ನನ್ನ ಕೈ ಸೇರಿದ ಬಳಿಕ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಕೇಂದ್ರ ಸರ್ಕಾರವು ಮಹದಾಯಿ ನದಿ ನೀರು ಹಂಚಿಕೆ ಪ್ರಕರಣವನ್ನು ಅಂತಾರಾಜ್ಯ ಜಲವಿವಾದ ಆಯೋಗಕ್ಕೆ ವರ್ಗಾಯಿಸಲು ಮುಂದಾಗಿದೆ. ಕರ್ನಾಟಕ ಸರ್ಕಾರಕ್ಕೂ ಇದೇ ಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು