Udayavni Special

ಮಹದಾಯಿ: ಮತ್ತೆ ಸುಪ್ರೀಂ ಮೆಟ್ಟಿಲೇರಲು ಸಜ್ಜಾದ ಗೋವಾ

Team Udayavani, Jul 18, 2019, 4:00 AM IST

mahadayi

ಪಣಜಿ: ಮಹದಾಯಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಮುಂದಾಗಿದೆ. ಕರ್ನಾಟಕಕ್ಕೆ ಮಹದಾಯಿ ನದಿ ನೀರನ್ನು ತಿರುಗಿಸಲು ಅನುಮತಿ ನೀಡಿರುವ ಮಹದಾಯಿ ನ್ಯಾಯಾಧಿಕರಣ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ವಿಶೇಷ ಅರ್ಜಿ ಸಲ್ಲಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಗೋವಾ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಮಹದಾಯಿ ನದಿ ನೀರನ್ನು ಮಲಪ್ರಭಾ ಜಲಾನಯನ ಪ್ರದೇಶಕ್ಕೆ ತಿರುಗಿಸುವುದರ ವಿರುದ್ಧ ತಡೆಯಾಜ್ಞೆಗಾಗಿ ಕರ್ನಾಟಕದ ವಿರುದ್ಧ ಈಗಾಗಲೇ ನ್ಯಾಯಮಂಡಳಿ ಮುಂದೆ ಅಸಹಕಾರ ಅರ್ಜಿ ಸಲ್ಲಿಸಿದೆ. ಕರ್ನಾಟಕವು ನ್ಯಾಯಮಂಡಳಿ ತೀರ್ಪು ಉಲ್ಲಂಘನೆ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ಶುಕ್ರವಾರ ಸುಪ್ರೀಂಕೋರ್ಟ್‌ನಲ್ಲಿ ಎಲ್‌ಎಲ್‌ಪಿ ದಾಖಲಿಸಲಾಗುವುದು ಎಂದರು.

ಒಂದೆಡೆ ಕರ್ನಾಟಕ ಮಹದಾಯಿ ನದಿ ನೀರನ್ನು ಪಡೆದುಕೊಳ್ಳಲು ಕಳೆದ ಅನೇಕ ವರ್ಷಗಳಿಂದ ಹರಸಾಹಸ ಪಡುತ್ತಿದೆ. ಮಹದಾಯಿ ನದಿ ನೀರು ಲಭಿಸಿದರೆ ಉತ್ತರ ಕರ್ನಾಟಕದ ಹೆಚ್ಚಿನ ಪ್ರಮಾಣದ ನೀರಿನ ದಾಹ ನೀಗಲಿದೆ. ಆದರೆ ಗೋವಾ ಸರ್ಕಾರ ಮಾತ್ರ ಕರ್ನಾಟಕಕ್ಕೆ ಮಹದಾಯಿ ನದಿ ನೀರಿನ ಒಂದು ತೊಟ್ಟು ಕೂಡ ತಿರುಗಿಸಲು ಅವಕಾಶ ನೀಡಬಾರದು ಎಂಬಂತೆ ಸತತ ಹೋರಾಟ ನಡೆಸುತ್ತಲೇ ಇದೆ. ಇದೀಗ ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ಮತ್ತೆ ಸುಪ್ರೀಂ ಮೆಟ್ಟಿಲೇರಲು ಮುಂದಾಗಿದೆ.

ಗೋವಾದಲ್ಲಿ ನೀರಿನ ಸಮಸ್ಯೆ: ಕಳೆದ ಕೆಲ ವರ್ಷಗಳಿಂದ ಗೋವಾದಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸರ್ಕಾರ ಹರಸಾಹಸ ಪಡುತ್ತಿದೆ. ರಾಜ್ಯದಲ್ಲಿ ತಲೆದೋರುತ್ತಿರುವ ನೀರಿನ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ನೇತೃತ್ವದ ಸರ್ಕಾರ ಹಲವು ಯೋಜನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಹದಾಯಿ ನದಿ ನೀರನ್ನು ಕೂಡ ಶೇಕಡಾವಾರು ಪ್ರಮಾಣದಲ್ಲಿ ಕುಡಿಯುವ ನೀರಿಗೆ ಬಳಸಿಕೊಳ್ಳಲು ಯೋಜನೆ ರೂಪಿಸಿದೆ. ಇವೆಲ್ಲ ಕಾರಣಗಳಿಂದ ಗೋವಾ ಸರ್ಕಾರ ಇದೀಗ ಮತ್ತೆ ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಹೋರಾಟಕ್ಕೆ ಮುಂದಾಗಿದೆ.

ಟಾಪ್ ನ್ಯೂಸ್

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

bವಚಷಸದ್ಗವ

ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ

rewefgfds

ಕೋವಿಡ್ ಹಿನ್ನೆಲೆ : ತಂಬಾಕು ಮಾರಾಟ-ಬಳಕೆ ನಿಷೇಧ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಕೋವಿಡ್ ಸಂಭವನೀಯ ಮೂರನೇ ಅಲೆ : ಟಾಸ್ಕ್ ಫೋರ್ಸ್‌ಗೆ ದೇವಿಪ್ರಸಾದ್‌ ಶೆಟ್ಟಿ ನೇತೃತ್ವ

ಕೋವಿಡ್ ಸಂಭವನೀಯ ಮೂರನೇ ಅಲೆ : ಟಾಸ್ಕ್ ಫೋರ್ಸ್‌ಗೆ ದೇವಿಪ್ರಸಾದ್‌ ಶೆಟ್ಟಿ ನೇತೃತ್ವ

gthrtht

ಲಕ್ಷ್ಮಿ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ

ಬಿಗ್‌ ಬಾಶ್‌ ಟಿ20 ಲೀಗ್‌ನಲ್ಲಿ ಆಡುವ ಶಫಾಲಿ, ರಾಧಾ ಯಾದವ್‌

ಬಿಗ್‌ ಬಾಶ್‌ ಟಿ20 ಲೀಗ್‌ನಲ್ಲಿ ಆಡುವ ಶಫಾಲಿ, ರಾಧಾ ಯಾದವ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bವಚಷಸದ್ಗವ

ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು

ಲಸಿಕೆ ಸ್ಲಾಟ್‌ ಪಡೆಯಲು ಅಲರ್ಟ್‌ ಮೆಸೇಜ್‌ ಪಡೆಯಿರಿ

ಲಸಿಕೆ ಸ್ಲಾಟ್‌ ಪಡೆಯಲು ಅಲರ್ಟ್‌ ಮೆಸೇಜ್‌ ಪಡೆಯಿರಿ

ಯುವ ಜನರನ್ನು ಕಾಡುವ ಹ್ಯಾಪಿ ಹೈಪೋಕ್ಸಿಯಾ : ಹ್ಯಾಪಿ ಹೈಪೋಕ್ಸಿಯಾ ಎಂದರೇನು?

ಯುವ ಜನರನ್ನು ಕಾಡುವ ಹ್ಯಾಪಿ ಹೈಪೋಕ್ಸಿಯಾ : ಹ್ಯಾಪಿ ಹೈಪೋಕ್ಸಿಯಾ ಎಂದರೇನು?

yyyeeee

ರಾಕೆಟ್ ದಾಳಿಯಲ್ಲಿ ಮಡಿದ ಕೇರಳದ ಸೌಮ್ಯ ಕುಟುಂಬದ ಜವಾಬ್ದಾರಿ ಹೊತ್ತ  ಇಸ್ರೇಲ್ ಸರ್ಕಾರ

200 crore covid 19 shots to be available by end of 2021 says union govt

ಆಗಸ್ಟ್ – ಸಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಲಸಿಕೆ..!

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

bವಚಷಸದ್ಗವ

ಗೋವಾದಲ್ಲಿ ಮತ್ತೊಂದು ದುರಂತ : ಆಕ್ಸಿಜನ್ ಕೊರತೆಯಿಂದ 15 ಮಂದಿ ಸಾವು

gferfvd

ಮಂಗಳೂರು : ಕೋವಿಡ್ ಸೋಂಕಿಗೆ ವಿಜಯ್ ರಾವ್ ಬಲಿ

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ

ಎರಡನೇ ಡೋಸ್‌ ಯಾವಾಗ? ಆಗದಿದ್ದರೆ ಹಾಗೇ ಹೇಳಿ : ಸರಕಾರದ ವಿರುದ್ಧ ಹೈಕೋರ್ಟ್‌ ಗರಂ

ytrewsbr

ಬಂಟ್ವಾಳ : ಕೋವಿಡ್ ಸೋಂಕು ಇದ್ದರೂ ಮದುವೆಯಲ್ಲಿ ಭಾಗಿ : ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.