ಮಹಾಮೈತ್ರಿ ದೇಶದ ಹಿತಕ್ಕಾಗಿ ಅಲ್ಲ: ಶಿವಸೇನೆ

ವಿಪಕ್ಷಗಳ ನಡೆಗೆ ಕೇಸರಿ ಪಕ್ಷ ಶಿವಸೇನೆ ಟೀಕೆ

Team Udayavani, May 22, 2019, 2:55 PM IST

uddhav-thackeray

ಮುಂಬಯಿ:ಎಕ್ಸಿಟ್‌ ಪೋಲ್‌ ಸಮೀಕ್ಷೆಗೆ ಬಂದ ಅನಂತರ, ಅನೇಕ ಸಣ್ಣ ಪಕ್ಷಗಳ ಬೆಂಬಲದೊಂದಿಗೆ, ಸಮ್ಮಿಶ್ರವಾದ ಮಹಾಮೈತ್ರಿಯು ದೇಶದ ಹಿತದ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ಶಿವಸೇನೆ ಹೇಳಿದೆ.

ಈ ಚುನಾವಣೆಯ ಫಲಿತಾಂ ಶದ ಅನಂತರ ಈ ಮಹಾಮೈತ್ರಿಗೆ ವಿಪಕ್ಷದಲ್ಲಿ ಕುಳಿತುಕೊಳ್ಳುವ ಹೊರತು ಬೇರೆ ಯಾವುದೇ ಸ್ಥಳಾವಕಾಶ ಉಳಿದಿಲ್ಲ. ರವಿವಾರ ಲೋಕಸಭೆ ಚುನಾವಣೆ ಮುಕ್ತಾ ಯಗೊಂಡಿದ್ದು, ಮೇ 23ರ ಗುರುವಾರ ಮತ ಏಣಿಕೆ ನಡೆಯಲಿದೆ. ಚುನಾವಣೆ ಮುಕ್ತಾಯಗೊಳ್ಳುತ್ತಲೆ ಎಕ್ಸಿಟ್‌ ಪೋಲ್‌ ಸಮೀಕ್ಷೆ ಪ್ರಕಟಿಸಿದೆ. ಇದರಲ್ಲಿ ಎನ್‌ಡಿಎಗೆ ಪೂರ್ಣ ಬಹುಮತದ ಸರಕಾರ ನಿರ್ಮಾಣ ಮಾಡಲಿದೆ ಎಂದು ಹೇಳಿದೆ.

ಶಿವಸೇನೆ ಪ್ರಕಾರ, ವಿಪಕ್ಷಗಳು ಎಕ್ಸಿಟ್‌ ಪೋಲ್‌ ಫ‌ಲಿತಾಂಶದ ಮಾದರಿ ಚುನಾವಣ ಫಲಿತಾಂಶವು ಬರಬಾರದು ಎಂದು ಅನಿಸುತ್ತಿದ್ದು, ಭಯ ಆರಂಭವಾಗಿದೆ ಎಕ್ಸಿಟ್‌ ಪೋಲ್‌ಗ‌ಳು ಬರೀ ಹೇಳಿಕೆಯಾಗಿ ಉಳಿಯಲಿ ಎಂದು ವಿಪಕ್ಷಗಳಿಗೆ ಅನಿಸುತ್ತದೆ ಎಂದು ಹೇಳಿದೆ.

ಕಾಂಗ್ರೆಸ್‌ ನಾಯಕರಲ್ಲದೆ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ದೆಹಲಿಗೆ ಭೇಟಿ ನೀಡಿದ್ದಾರೆ. ಚುನಾವಣ ಫಲಿತಾಂಶದ ನಂತರ ಮೇ 23ರಂದು “ಸಂಭವನೀಯ ಮೈತ್ರಿ’ ಉಳಿದು ಕೊಂಡಿಲ್ಲ ಎಂಬ ಭರವಸೆ ಆಗಿದ್ದರಿಂದ ನಾಯ್ಡು ಇಲ್ಲಿಂದ ಅಲ್ಲಿಗೆ ಓಡುತ್ತಿದ್ದಾರೆ ಎಂದು ಶಿವಸೇನೆ ಹೇಳಿದೆ.

ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರ ಪ್ರದೇಶದ ವೈಎಸ್‌ಆರ್‌ ಕಾಂ ಗ್ರೆಸ್‌ ನಾಯಕ ಜಗನ್‌ ಮೋಹನ್‌ ರೆಡ್ಡಿ ಕಠಿಣ ಪೈಪೋಟಿ ನೀಡುತ್ತಿದ್ದಾರೆ. ಆಂಧ್ರ ಪ್ರದೇಶದ ನೆರೆಯ ರಾಜ್ಯ ತೆಲಂ ಗಾಣದಲ್ಲಿ ಕೆ. ಚಂದ್ರಬಾಬು ರಾವ್‌ ನೇತೃತ್ವದ ಟಿಆರ್‌ಎಸ್‌, ನಾಯ್ಡು ಅವರ ಟಿಡಿಪಿ ವಿರುದ್ಧ ಬಹುಮತದ ಗೆಲುವು ಸಾಧಿಸಲಿದೆ. ಅಂತಹ ಪರಿಸ್ಥಿತಿಯಲ್ಲಿ ವಿಪಕ್ಷ ಒಕ್ಕೂಟವು ಒಳಗಿಂದ ಒಳಗೆ ತುಂಡಾಗುತ್ತಿದೆ ಎನ್ನುವುದನ್ನು ತಳ್ಳಿಹಾಕುವಂತಿಲ್ಲ.

ಶಿವಸೇನೆಯು ತನ್ನ ಮುಖವಾಣಿ ಸಾಮ್ನಾದಲ್ಲಿ, ವಿಪಕ್ಷಗಳ ಮಹಾ ಮೈತ್ರಿಯಲ್ಲಿ ಪ್ರಧಾನಮಂತ್ರಿ ಹು¨ªೆಗೆ 5 ಅಭ್ಯರ್ಥಿಗಳಿಗಿಂತ ಕಡಿಮೆಯಿಲ್ಲ ಎಂದು ಹೇಳಿದೆ. ಎಕ್ಸಿಟ್‌ ಪೋಲ್‌ ಸಮೀಕ್ಷೆಯ ಬಳಿಕ, ಪ್ರಧಾನಿಯಾ ಗುವ ನಿರೀಕ್ಷೆಯಲ್ಲಿದ್ದವರ ಕನಸು ಭಗ್ನವಾಗಿದೆ.

ಫಲಿತಾಂಶಗಳನ್ನು ಪ್ರಕಟಿಸಿದ ಅನಂತರ, ದೆಹಲಿಯಲ್ಲಿ (ಕೇಂದ್ರ) ಸ್ಥಿತಿಯು ಅಸ್ಥಿರವಾಗಲಿದೆ ಮತ್ತು ಅದರಿಂದ ಅವರು ಇದರ ಲಾಭವನ್ನು ಗಳಿಸಬೇಕೆಂದು ಭಾವಿಸುತ್ತಾರೆ ಎಂದು ಶಿವಸೇನೆ ಹೇಳಿದೆ.

ಟಾಪ್ ನ್ಯೂಸ್

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಹೊರ ರಾಜ್ಯ, ದೇಶದಲ್ಲಿರುವ ಕನ್ನಡ ಪೀಠಕ್ಕೆ ಬೇಕಿದೆ ನೆರವು

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ನ. 27ರಿಂದ ಕೆಪಿಎಸ್‌ಸಿ ಪರೀಕ್ಷೆ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಎ.ವೈ. 4.2 ಆತಂಕ ಬೇಡ; ಹೊಸ ರೂಪಾಂತರಿ ಅಪಾಯಕಾರಿಯಲ್ಲ , ಮುನ್ನೆಚ್ಚರಿಕೆ ಇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ಮನೆ ಸ್ವಚ್ಛವಿದ್ದರೆ ಟಿವಿ, ಮೊಬೈಲ್‌ ಗಿಫ್ಟ್!

ಮನೆ ಸ್ವಚ್ಛವಿದ್ದರೆ ಟಿವಿ, ಮೊಬೈಲ್‌ ಗಿಫ್ಟ್!

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

ತವಾಂಗ್‌ನಲ್ಲಿ ಚೀನ ಕಿರಿಕ್‌; ಹೆಚ್ಚಿದ ಚೀನಿ ಸೈನಿಕರ ಗಸ್ತು

ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್‌ ಕ್ರಾಂತಿ?

ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್‌ ಕ್ರಾಂತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.