Madhya Pradesh ಕಾರು ಅಪಘಾತ: ರಾಮ ಮಂದಿರಕ್ಕೆ 1.1 ಕೋಟಿ ದೇಣಿಗೆ ಕೊಟ್ಟಿದ್ದ ಸಂತ ನಿಧನ
Team Udayavani, Apr 17, 2023, 9:33 PM IST
ಮಧ್ಯಪ್ರದೇಶ: ಮಧ್ಯಪ್ರದೇಶದ ನರಸಿಂಗ್ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 1.1 ಕೋಟಿ ರೂ. ದೇಣಿಗೆ ನೀಡಿದ್ದ ಖ್ಯಾತ ಸಂತ ಮಹಾಂತ್ ಕನಕ ಬಿಹಾರಿ ಮಹಾರಾಜ್ ಅವರು ಸೇರಿದಂತೆ ಕಾರು ಚಾಲಕ ಅಸುನೀಗಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮಹಾಂತ್ ಅವರು ಪ್ರಯಾಗರಾಜ್ನಿಂದ ಛಿಂದ್ವಾರದಲ್ಲಿರುವ ತಮ್ಮ ಆಶ್ರಮಕ್ಕೆ ತೆರಳುತ್ತಿದ್ದಾಗ ಬರ್ಮನ್ ಸಗ್ರಿ ಬಳಿಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಅಲ್ಲಿದ್ದ ಸ್ಥಳೀಯರು ಮಹಾಂತ್ ಸೇರಿ ಮೂವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಮಹಾಂತ್ ಹಾಗೂ ಕಾರು ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಂತ್ ಕನಕ್ ಬಿಹಾರಿ ಮಹಾರಾಜ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 1 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ದೇಣಿಗೆ ನೀಡಿದ್ದರು.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಡಿಕೆಶಿ CBI ವಿಚಾರಣೆ ಪ್ರಶ್ನಿಸಿ ಅರ್ಜಿ: ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ