ಮಹಾರಾಷ್ಟ್ರದ ಪ್ರತಿ ಶಾಲೆಯಲ್ಲೂ ಮರಾಠಿ ಭಾಷೆ ಕಡ್ಡಾಯ
Team Udayavani, Feb 28, 2020, 10:04 AM IST
ಮುಂಬಯಿ: ಮಹಾರಾಷ್ಟ್ರದ ಪ್ರತಿ ಶಾಲೆಯಲ್ಲೂ ಮರಾಠಿ ಭಾಷೆ ವಿಷಯ ಕಲಿಕೆಯನ್ನು ಕಡ್ಡಾಯ ಮಾಡಲಾಗಿದೆ. ರಾಜ್ಯ ವಿಧಾನಸಭೆಯಲ್ಲಿ ಈ ಕುರಿತು ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ರಾಜ್ಯದಲ್ಲಿ ಎಲ್ಲ ಶಾಲೆಗಳಲ್ಲೂ ಮರಾಠಿ ಕಲಿಕೆ ಕಡ್ಡಾಯವಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನು ಜಾರಿಗೊಳಿಸಲಾಗುವುದು. ಈ ಆದೇಶ ಉಲ್ಲಂ ಸಿದ ಶಾಲೆಗಳಿಗೆ ಒಂದು ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಮರಾಠಿ ಭಾಷೆ ಸಚಿವ ಸುಭಾಶ್ ದೇಸಾಯಿ ತಿಳಿಸಿದ್ದಾರೆ.
ದಂಡ ಮೊತ್ತ ಅಸಂಬದ್ಧ: ಇದನ್ನು ಸ್ವಾಗತಿಸಿರುವ ವಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಈ ಕಾಯ್ದೆಯಲ್ಲಿ ಸಾಕಷ್ಟು ಲೋಪದೋಷಗಳಿವೆ. ಆದೇಶ ಉಲ್ಲಂಘಿಸಿದ ಶಾಲೆಗೆ ಒಂದು ಲಕ್ಷ ರೂ. ದಂಡ ವಿಧಿಸುವುದು ಕಡಿಮೆ ಮೊತ್ತವಾಗಿದೆ. ಬಹುತೇಕ ಶಾಲೆಗಳಲ್ಲಿ 5ರಿಂದ 12 ಲಕ್ಷ ರೂ. ಡೊನೇಷನ್ ಸಂಗ್ರಹಿಸುತ್ತಿರುವಾಗ, ಕೇವಲ ಒಂದು ಲಕ್ಷ ದಂಡ ವಿಧಿಸಿರುವುದು ಅಸಂಬದ್ಧವಾಗಿದೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ