ಚಲಿಸುತ್ತಿರುವ ಬಸ್ ನೊಳಗೆ ಬಿಜೆಪಿ ಮುಖಂಡನ ರಾಸಲೀಲೆ; ವಿಡಿಯೋ ವೈರಲ್·
Team Udayavani, Jul 5, 2017, 1:55 PM IST
ಮುಂಬೈ: ಚಲಿಸುತ್ತಿರುವ ಬಸ್ ನೊಳಗೆ ಬಲವಂತದಿಂದ ಕಿಸ್ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂಬ ಮಹಿಳೆಯ ಆರೋಪದಡಿಯಲ್ಲಿ ಮಹಾರಾಷ್ಟ್ರ ಬಿಜೆಪಿ ಮುಖಂಡ ರವೀಂದ್ರ ಬವಂಥಾಡೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಚಂದ್ರಾಪುರ್ ಜಿಲ್ಲೆಯ ನಾಗ್ಭಿಡ್ ಶಾಲೆಯ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ರವೀಂದ್ರ (48) ಚಲಿಸುತ್ತಿರುವ ಬಸ್ ನೊಳಗೆ ಮಹಿಳೆಯೊಬ್ಬರಿಗೆ ಕಿಸ್ ಕೊಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಘಟನೆ ಗಡ್ ಚಿರೋಲಿಗೆ ತೆರಳುತ್ತಿರುವ ಬಸ್ ನಲ್ಲಿ ಜೂನ್ 27ರಂದು ನಡೆದಿತ್ತು.
ಮಹಿಳೆಯ ಆರೋಪದ ಪ್ರಕಾರ, ವಾಹನದೊಳಗೆ ರವೀಂದ್ರ ಅವರು 2 ಬಾರಿ ರೇಪ್ ಮಾಡಿದ್ದಾರೆ. ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಬಸ್ ನೊಳಗೆ ತನ್ನ ಮೇಲೆ ರೇಪ್ ನಡೆಸಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ರವೀಂದ್ರ ಕೂಡಾ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿರುವುದಾಗಿ ಆಕೆ ತಿಳಿಸಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ