ಅಮೆರಿಕ, ಕೆನಡಕ್ಕೆ ಒಂದು ವಾರ ಭೇಟಿ: ಸಿಎಂ ಫಡ್ನವೀಸ್ ನಿರ್ಗಮನ
Team Udayavani, Jun 9, 2018, 7:10 PM IST
ಮುಂಬಯಿ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಂದು ಅಮೆರಿಕ ಮತ್ತು ಕೆನಡಕ್ಕೆ ಒಂದು ವಾರದ ಅಧಿಕೃತ ಭೇಟಿಗಾಗಿ ಇಲ್ಲಿಂದ ನಿರ್ಗಮಿಸಿದರು.
ಮಹಾರಾಷ್ಟ್ರದಲ್ಲಿ ಮೂಲ ಸೌಕರ್ಯ ಮತ್ತು ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ಕೈಜೋಡಿಸುವಂತೆ ಅಮೆರಿಕ ಮತ್ತು ಕೆನಡ ದೇಶಗಳ ಉದ್ಯಮ ನಾಯಕರನ್ನು ಫಡ್ನವೀಸ್ ಕೋರಲಿದ್ದು ಆ ನಿಟ್ಟಿನಲ್ಲಿ ಸಭೆ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಸಿಎಂ ಕಾರ್ಯಾಲಯ ಪ್ರಕಟನೆ ತಿಳಿಸಿದೆ.
ಸಿಎಂ ಫಡ್ನವೀಸ್ ಅವರು ಕೆನಡದಲ್ಲಿನ ಮಾಂಟ್ರಿಯಲ್ ಮತ್ತು ಅಮೆರಿಕದಲ್ಲಿ ನ್ಯೂಯಾರ್ಕ್, ವಾಷಿಂಗ್ಟನ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಭೇಟಿ ನೀಡುವರೆಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು