ಮಹಾರಾಷ್ಟ್ರ ಸಿಎಂ ಫಡ್ನವೀಸ್ಗೆ ಮಾವೋ ಉಗ್ರರಿಂದ ಜೀವ ಬೆದರಿಕೆ
Team Udayavani, Jun 8, 2018, 7:07 PM IST
ಮುಂಬಯಿ : ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಮಾವೋ ಉಗ್ರ ಸಂಘಟನೆಗಳಿಂದ ಜೀವ ಬೆದರಿಕೆಯ ಪತ್ರಗಳು ಬಂದಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ವಾರದ ಹಿಂದೆಯೇ ಮುಖ್ಯಮಂತ್ರಿ ಕಚೇರಿಗೆ ಬಂದಿದ್ದ ಜೀವ ಬೆದರಿಕೆ ಪತ್ರಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಈಚೆಗೆ ಗಡ್ಚಿರೋಲಿಯಲ್ಲಿ ನಡೆದಿದ್ದ ನಕ್ಸಲ್ವಿರೋಧಿ ಕಾರ್ಯಾಚರಣೆಯಲ್ಲಿ 39 ಮಾವೋ ಉಗ್ರರು ಹತರಾಗಿದ್ದರು. ಆ ಕಾರ್ಯಾಚರಣೆಯ ಬಳಿಕ ಸಿಎಂ ಫಡ್ನವೀಸ್ಗೆ ಜೀವ ಬೆದರಿಕೆ ಪತ್ರಗಳು ಬಂದಿರುವುದಾಗಿ ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ