ಸಂಪೂರ್ಣ ಲಾಕ್‍ ಡೌನ್ ಒಂದೇ ನಮಗಿರುವ ಪರಿಹಾರ : ಸಿಎಂ ಉದ್ಧವ್ ಠಾಕ್ರೆ


Team Udayavani, Apr 10, 2021, 9:49 PM IST

xdfsfs

ಮುಂಬೈ:  ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕಿಗೆ ಕಡಿವಾಣ ಹಾಕಲು ಪೂರ್ಣ ಪ್ರಮಾಣದ ಲಾಕ್ ಡೌನ್ ಒಂದೇ ಪರಿಹಾರ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮುಂಬೈ ಸೇರಿದಂತೆ ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಏರುಮುಖದಲ್ಲಿ ಸಾಗಿರುವ ಕೋವಿಡ್ ಸೋಂಕು ಹೆಚ್ಚಳದ ಹಿನ್ನೆಲೆ ಇಂದು ಎಲ್ಲ ಪಕ್ಷಗಳ ಸಭೆ ಕರೆಯಾಯಿತು. ಈ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿರುವ ಮುಖ್ಯಮಂತ್ರಿಗಳು, ಸಂಪೂರ್ಣ ಲಾಕ್ ಡೌನ್ ಬಿಟ್ಟರೆ ಬೇರೆ ಪರಿಹಾರವಿಲ್ಲ ಎಂದು ಹೇಳಿದ್ದಾರೆ. ಏಪ್ರಿಲ್ 15 ರಿಂದ 20ರ ವರೆಗೆ ರಾಜ್ಯದಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸಭೆ ಬಳಿಕ ಸರಣಿ ಟ್ವಿಟ್ ಮಾಡಿರುವ ಮುಖ್ಯಮಂತ್ರಿಗಳ ಕಾರ್ಯಾಲಯ, ಜನರ ಆರೋಗ್ಯ ಗಮನದಲ್ಲಿಕೊಂಡು ಸರ್ಕಾರ ಕೈಗೊಳ್ಳುವು ನಿರ್ಧಾರಗಳಿಗೆ ಬೆಂಬಲಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸಿಎಂ ಮನವಿ ಮಾಡಿದ್ದಾರೆ ಎಂದು ತಿಳಿಸಿದೆ.

ಇನ್ನು ಸಭೆ ಬಳಿಕ ಮಾತಾಡಿರುವ ಸಚಿವ ನವಾಬ್ ಮಲ್ಲಿಕ್, ನಾಳೆ ( ಏಪ್ರಿಲ್ 11) ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕಾರ್ಯಪಡೆಯೊಂದಿಗೆ ಸಭೆಯೊಂದನ್ನು ನಡೆಸಲಿದ್ದಾರೆ ನಂತರ ಲಾಕ್ ಡೌನ್ ಹೇರುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಇನ್ನು ಇಂದು ಬಿಡುಗಡೆಯಾಗಿರುವ ವರದಿಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 55,411 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.