ಮಹಾರಾಷ್ಟ್ರ ಗ್ರಾ.ಪಂ.ಚುನಾವಣೆ: 1,311 ಸ್ಥಾನ ಗೆದ್ದ ಬಿಜೆಪಿ

Team Udayavani, Oct 18, 2017, 11:16 AM IST

BJP Victory-700.jpg

ಮುಂಬಯಿ : ಮಹಾರಾಷ್ಟ್ರದಲ್ಲಿನ ಗ್ರಾಮ ಪಂಚಾಯತ್‌ ಚುನಾವಣೆಗಳಲ್ಲಿ ಬಿಜೆಪಿ 1,311 ಸ್ಥಾನಗಳನ್ನು ಗೆದ್ದಿದ್ದು  ಇದು ರಾಜ್ಯದಲ್ಲಿನ ಆಳುವ ಬಿಜೆಪಿಗೆ ದೊರಕಿರುವ ಭಾರೀ ದೊಡ್ಡ ವಿಜಯವೆಂದು ತಿಳಿಯಲಾಗಿದೆ.

ಗ್ರಾಮಾಂತರ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಅತ್ಯಂತ ಪ್ರಬಲ ಪಕ್ಷವಾಗಿ ಈ ಚುನಾವಣೆಗಳಲ್ಲಿ ಮೂಡಿಬಂದಿದೆ. ಎದುರಾಳಿಗಳಾದ ಶಿವಸೇನೆಗೆ 295 ಸೀಟು, ಕಾಂಗ್ರೆಸ್‌ಗೆ 312, ನ್ಯಾಶನಲಿಸ್ಟ್‌ ಕಾಂಗ್ರೆಸ್‌ ಪಕ್ಷಕ್ಕೆ 297 ಮತ್ತು ಇತರರಿಗೆ 453 ಸೀಟುಗಳು ದೊರಕಿವೆ.

ಭಂಡಾರಾದಲ್ಲಿ ಬಿಜೆಪಿಗೆ 191 ಸೀಟು ಮತ್ತು ಗೋಂಡಿಯಾದಲ್ಲಿ 147 ಸೀಟುಗಳು ಸಿಕ್ಕಿವೆಯಾದರೂ ಸಿಂಧುದುರ್ಗದಲ್ಲಿ ಪಕ್ಷಕ್ಕೆ 71 ಸೀಟುಗಳು ಪ್ರಾಪ್ತವಾಗಿವೆ.

ಸಾಂಗ್ಲಿಯಲ್ಲಿ 137 ಮತ್ತು ಅಮರಾವತಿಯಲ್ಲಿ 150 ಸ್ಥಾನಗಳು ಬಿಜೆಪಿಗೆ ಸಿಕ್ಕಿವೆ. ನಾಗ್ಪುರ ಮತ್ತು ಕೊಲ್ಲಾಪುರದಲ್ಲಿ ಅನುಕ್ರಮವಾಗಿ 126 ಮತ್ತು 111 ಸೀಟುಗಳು ಕೇಸರಿ ಪಕ್ಷದ ಪಾಲಾಗಿವೆ.

ಸಾತಾರಾದ ಮಯಾನಿ ಗ್ರಾಮದ ಸರಪಂಚರಾಗಿ ಸಚಿನ್‌ ಮೋಹನ್‌ ರಾವ್‌ ಗುಡಗೆ ಆಯ್ಕೆಯಾಗಿದ್ದಾರೆ. ಕಳೆದ 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಗ್ರಾಮದಲ್ಲಿ ಸರಪಂಚ ಸ್ಥಾನ ಬಿಜೆಪಿಗೆ ಸಿಕ್ಕಿರುವುದು ಗಮನಾರ್ಹವಾಗಿದೆ.

ಎರಡನೇ ಹಂತದಲ್ಲಿ 16 ಜಿಲ್ಲೆಗಳಲ್ಲಿ ಚದುರಿರುವ 3,692 ಗ್ರಾಮ ಪಂಚಾಯತ್‌ಗಳು ಚುನಾವಣೆಗೆ ಒಳಪಟ್ಟಿದ್ದವು. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.