ಮಹಾರಾಷ್ಟ್ರ ಮತ್ತೆ ಸ್ತಬ್ಧ : ಮೇ 30 ರವರೆಗೆ ಲಾಕ್ ಡೌನ್ ವಿಸ್ತರಣೆ
Team Udayavani, May 13, 2021, 9:45 AM IST
ಮುಂಬೈ : ಪ್ರತಿ ನಿತ್ಯ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಈಗಿರುವ ಲಾಕ್ ಡೌನ್ ಅನ್ನು ಮೇ 30ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಸಂಪುಟ ಸಭೆ ಬಳಿಕ, ಮೇ 16ರಿಂದ ಮೇ 30ವೆರಗೂ ಲಾಕ್ಡೌನ್ ವಿಸ್ತರಣೆ ಮಾಡಿ ಉದ್ಧವ್ ಠಾಕ್ರೆ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ ಎರಡು ವಾರಗಳ ಕಾಲ ಮತ್ತೆ ಮಹಾರಾಷ್ಟ್ರ ಸಂಪೂರ್ಣ ಸ್ತಬ್ಧವಾಗಲಿದೆ.
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 46,781 ಹೊಸ ಕೋವಿಡ್ ವೈರಸ್ ಪ್ರಕರಣಗಳು ಮತ್ತು 816 ಸಾವುಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 58,805 ರೋಗಿಗಳನ್ನು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು