ಮಹಾ ಕುಟುಂಬ ರಾಜಕಾರಣ ; 36 ಸಚಿವರಲ್ಲಿ 18 ಮಂದಿ ನೇತಾರರ ಸಂಬಂಧಿಕರು
Team Udayavani, Jan 2, 2020, 7:57 AM IST
ಮುಂಬಯಿ/ಪಾಲ್ಘರ್: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರದಲ್ಲಿ 18 ಸಚಿವರು ರಾಜಕಾರಣಿಗಳ ಕುಟುಂಬಸ್ಥರೇ ಆಗಿದ್ದಾರೆ. ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ 36 ಸಚಿವರ ಪೈಕಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ, ಎನ್ಸಿಪಿ ನಾಯಕ ಸುನೀಲ್ ಥಟ್ಕರೆ ಪುತ್ರಿ ಅದಿತಿ ಥಟ್ಕರೆ, ಕಾಂಗ್ರೆಸ್ ನಾಯಕ ವಿಲಾಸ್ ರಾವ್ ದೇಶ್ಮುಖ್ ಪುತ್ರ ಅಮಿತ್ ದೇಶ್ಮುಖ್ ಸಹಿತ 18 ಸಚಿವರು ಮುಖಂಡರ ಸಂಬಂಧಿಕರೇ ಆಗಿದ್ದಾರೆ. ಈ ಕುರಿತು ಮೂರು ಪಕ್ಷಗಳಲ್ಲೂ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.
ಶಿವಸೇನೆಯಿಂದ ಶಾಸಕ ಆದಿತ್ಯ ಠಾಕ್ರೆ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದಕ್ಕೆ ಹಿರಿಯ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.
19 ಮಂದಿ ಬಂಧನ: ಕಾಂಗ್ರೆಸ್ ಶಾಸಕ ಸಂಗ್ರಾಮ್ ಥೋಪ್ಟೆಗೆ ಸಚಿವ ಸ್ಥಾನ ನಿರಾಕರಿಸಿದ್ದಾಗಿ ಪಕ್ಷ ಕಚೇರಿಯಲ್ಲಿ ದಾಂಧಲೆ ನಡೆಸಿದ ಪ್ರಕರಣದಲ್ಲಿ 19 ಮಂದಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ